Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:17 - ದೆವಾಚಿ ಖರಿ ಖಬರ್

17 ಆಸೆ ಅಬ್ರಾಹಾಮಾಕ್ನಾ ದಾವಿದಾ ಪತರ್ ಚೆವ್ದಾ ಟಕ್ಲಿ, ದಾವಿದಾಕ್ನಾ ಬಾಬಿಲೊನಾಕ್ ಧರುನ್ ಘೆವ್ನ್ ಗೆಲ್ಲ್ಯಾ ಕಾಲಾ ಪತರ್ ಚೆವ್ದಾ ಟಕ್ಲಿ, ಅನಿ ಬಾಬಿಲೊನಾಕ್ ಧರುನ್ ಘೆವ್ನ್ ಗೆಲ್ಲ್ಯಾಕ್ನಾ ಕ್ರಿಸ್ತಾ ಪತರ್ ಚೆವ್ದಾ ಟಕ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗೆ ಅಬ್ರಹಾಮನಿಂದ ದಾವೀದನವರೆಗೂ ಒಟ್ಟು ಹದಿನಾಲ್ಕು ತಲೆಗಳು. ದಾವೀದ ಮೊದಲುಗೊಂಡು ಬಾಬೆಲಿಗೆ ಸೆರೆಹೋಗುವವರೆಗೂ ಹದಿನಾಲ್ಕು ತಲೆಗಳು. ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನವರೆಗೂ ಹದಿನಾಲ್ಕು ತಲೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಬ್ರಹಾಮನಿಂದಿಡಿದು ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು. ದಾವೀದನಿಂದಿಡಿದು ಬಾಬಿಲೋನಿಗೆ ಸೆರೆಯೊಯ್ದ ಸಮಯದವರೆಗೆ ಹದಿನಾಲ್ಕು ತಲೆಮಾರುಗಳು. ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದಂದಿನಿಂದ ಕ್ರಿಸ್ತನು ಹುಟ್ಟುವವರೆಗೆ ಹದಿನಾಲ್ಕು ತಲೆಮಾರುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ರೀತಿಯಲ್ಲಿ ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿಗೆ ಸೆರೆ ಹೋಗುವವರೆಗೆ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿಗೆ ಸೆರೆಹೋದ ದಿನದಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:17
5 ತಿಳಿವುಗಳ ಹೋಲಿಕೆ  

ತೊ ಅಪ್ನಾಚ್ಯಾ ಭಾವಾ ಸಿಮಾವಾಕ್ ಭೆಟಲ್ಲ್ಯಾ ತನ್ನಾ ತೆನಿ, “ಅಮ್ಕಾ ಮೆಸ್ಸಿಯಾ ಗಾವ್ಲೊ” ಮಟ್ಲ್ಯಾನ್ ಮೆಸ್ಸಿಯಾ, ಮಟ್ಲ್ಯಾರ್ ಕ್ರಿಸ್ತ್. ಮನುನ್ ತೆಕಾ ಸಾಂಗಟ್ಲ್ಯಾನ್.


ಬಂಧಿಖಾನ್ಯಾತ್ ಹೊತ್ತ್ಯಾ ಜುವಾಂವ್ ಬಾವ್ತಿಸಾನ್, ಕ್ರಿಸ್ತ್ ಕಸ್ಲಿ-ಕಸ್ಲಿ ಕಾಮಾ ಕರುಕ್ ಲಾಗ್ಲಾ ಮನುನ್ ಮನ್ತಲೆ ಆಯಿಕ್ಲ್ಯಾನ್, ತಸೆಮನುನ್ ತೆನಿ ಅಪ್ನಾಚ್ಯಾ ಶಿಸಾಕ್ನಿ ತೆಚೆಕ್ಡೆ ಧಾಡುನ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು