ಮತ್ತಾಯ 1:23 - ದೆವಾಚಿ ಖರಿ ಖಬರ್23 “ಎಕ್ ನಿಂಬೆ ಚೆಡು ಗರ್‍ವಾರ್ ಹೊತಾ, ಅನಿ ಎಕ್ ಪೊರಾಕ್ ಜಲಮ್ ದಿತಾ ಅನಿ ತೆಕಾ ‘ಇಮ್ಮಾನುಎಲ್’ ಮನುನ್ ಬಲ್ವುತ್ಯಾತ್, ತಸೆ ಮಟ್ಲ್ಯಾರ್ ದೆವ್ ಅಮ್ಚ್ಯಾ ವಾಂಗ್ಡಾ ಹಾಯ್”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅದೇನೆಂದರೆ: “ಕನ್ನಿಕೆಯೊಬ್ಬಳು ಗರ್ಭಿಣಿಯಾಗಿ ಒಬ್ಬ ಮಗನಿಗೆ ಜನ್ಮ ಕೊಡುತ್ತಾಳೆ. ಆತನಿಗೆ ಇಮ್ಮಾನುವೇಲ್ ಎಂಬ ಹೆಸರನ್ನು ಇಡುವರು.” (ಇಮ್ಮಾನುವೇಲ್ ಎಂದರೆ “ದೇವರು ನಮ್ಮ ಸಂಗಡ ಇದ್ದಾನೆ” ಎಂದರ್ಥ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು. ಅಧ್ಯಾಯವನ್ನು ನೋಡಿ |
ಕೊನ್‍ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.