Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:24 - ದೆವಾಚಿ ಖರಿ ಖಬರ್

24 ಜುಜೆ ನಿಜೆತ್ನಾ ಉಟಲ್ಲ್ಯಾ ತನ್ನಾ ಸರ್ವೆಸ್ವರಾಚ್ಯಾ ದುತಾನ್ ಸಾಂಗಲ್ಲ್ಯಾ ಸರ್ಕೆ ಮರಿಕ್ಡೆ ಲಗಿನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆಗ ಯೋಸೇಫನು ನಿದ್ದೆ ತಿಳಿದೆದ್ದು ಕರ್ತನ ದೂತನು ಅಪ್ಪಣೆಕೊಟ್ಟ ಹಾಗೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೋಸೇಫನು ಎಚ್ಚರಗೊಂಡ ಮೇಲೆ ಪ್ರಭುವಿನ ದೂತನು ಕನಸಿನಲ್ಲಿ ಹೇಳಿದ್ದಂತೆಯೇ ಮರಿಯಳನ್ನು ಪತ್ನಿಯನ್ನಾಗಿ ಸ್ವೀಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:24
18 ತಿಳಿವುಗಳ ಹೋಲಿಕೆ  

ಮಿಯಾ ತುಮ್ಕಾ ದಿಲ್ಲ್ಯಾ ಖಾಯ್ದೊ ಸಾಂಗಟಲ್ಲೆ ಕರ್ಲ್ಯಾಶಿ ತರ್ ತುಮಿ ಮಾಜಿ ದೊಸ್ತಾ .


“ಎಕ್ ನಿಂಬೆ ಚೆಡು ಗರ್‍ವಾರ್ ಹೊತಾ, ಅನಿ ಎಕ್ ಪೊರಾಕ್ ಜಲಮ್ ದಿತಾ ಅನಿ ತೆಕಾ ‘ಇಮ್ಮಾನುಎಲ್’ ಮನುನ್ ಬಲ್ವುತ್ಯಾತ್, ತಸೆ ಮಟ್ಲ್ಯಾರ್ ದೆವ್ ಅಮ್ಚ್ಯಾ ವಾಂಗ್ಡಾ ಹಾಯ್”.


ಖರೆ ಮರಿ ಪೊರಾಕ್ ಜಲಮ್ ದಿ ಪತರ್ ಜುಜೆನ್ ತಿಚೆಕ್ಡೆ ಸಮಂದ್ ಕರುಕ್ ನಾ, ಅನಿ ಜುಜೆನ್ ತ್ಯಾ ಪೊರಾಕ್ ಜೆಜು ಮನುನ್ ನಾವ್ ಥವ್ಲ್ಯಾನ್.


ಖರೆ ತ್ಯಾ ದಿಸಾ ರಾಚ್ಚೆ ಧನಿಯಾಚ್ಯಾ ದುತಾನ್ ಬಂದಿಖಾನ್ಯಾಚಿ ದಾರಾ ಉಗಡ್ಲ್ಯಾನ್ ಅನಿ ಅಪೊಸ್ತಲಾಕ್ನಿ ಭಾಯ್ರ್ ಬಲ್ವುನ್ ಹಾನುನ್ ತೆಂಕಾ,


ಎಗ್ದಮ್, ಧನಿಯಾಚೊ ದುತ್ ಥೈ ಇಬೆ ರ್‍ಹಾಲೊ, ತ್ಯಾ ಖೊಲಿತ್ ಉಜ್ವೊಡ್ ಹೊಲೊ, ದೆವ್ ದುತಾನ್ ಪೆದ್ರುಕ್ ಆಪ್ಡುನ್ ಉಟ್ವುನ್ “ಲಗ್ಗುನಾ ಉಟ್!” ಮಟ್ಲ್ಯಾನ್, ತನ್ನಾ ತಾಬೊಡ್ತೊಬ್ ತೆಚ್ಯಾ ಹಾತಿಚಿ ಸರ್ಪೊಳಿಯಾ ಸುಟುನ್ ಪಡ್ಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು