Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:8 - ದೆವಾಚಿ ಖರಿ ಖಬರ್

8 ಆಸಾ ಯೊಸಾಫಾತಾಚೊ ಬಾಬಾ, ಯೊಸಾಫಾತ್ ಯೊರಾಮಾಚೊ ಬಾಬಾ, ಅನಿ ಯೊರಾಮ್ ಒಸ್ಸಿಯಾಚೊ ಬಾಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಸನು ಯೆಹೋಷಾಫಾಟನನ್ನು ಪಡೆದನು. ಯೆಹೋಷಾಫಾಟನು ಯೆಹೋರಾಮನನ್ನು ಪಡೆದನು. ಯೆಹೋರಾಮನು ಉಜ್ಜೀಯನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಸನು ಯೆಹೋಷಾಫಾಟನ ತಂದೆ. ಯೆಹೋಷಾಫಾಟನು ಯೆಹೋರಾಮನ ತಂದೆ. ಯೆಹೋರಾಮನು ಉಜ್ಜೀಯನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಸನು ಯೆಹೋಷಾಫಾಟನ ತಂದೆ, ಯೆಹೋಷಾಫಾಟನು ಯೆಹೋರಾಮನ ತಂದೆ, ಯೆಹೋರಾಮನು ಉಜ್ಜೀಯನ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:8
12 ತಿಳಿವುಗಳ ಹೋಲಿಕೆ  

ಸಾಲ್ಮಾವ್ ರೆಹೊಬೊಆಮಾಚೊ ಬಾಬಾ, ರೆಹೊಬೊಆಮ್ ಅಬಿಯಾಚೊ ಬಾಬಾ, ಅಬಿಯಾ ಆಸಾಚೊ ಬಾಬಾ.


ಒಸ್ಸಿಯಾ ಯೊತಾಮಾಚೊ ಬಾಬಾ, ಯೊತಾಮ್ ಆಖಾಜಾಚೊ ಬಾಬಾ, ಅನಿ ಆಖಾಜ್ ಹಿಜ್ಕಿಯಾಚೊ ಬಾಬಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು