ಮತ್ತಾಯ 1:9 - ದೆವಾಚಿ ಖರಿ ಖಬರ್9 ಒಸ್ಸಿಯಾ ಯೊತಾಮಾಚೊ ಬಾಬಾ, ಯೊತಾಮ್ ಆಖಾಜಾಚೊ ಬಾಬಾ, ಅನಿ ಆಖಾಜ್ ಹಿಜ್ಕಿಯಾಚೊ ಬಾಬಾ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಉಜ್ಜೀಯನು ಯೋತಾಮನನ್ನು ಪಡೆದನು. ಯೋತಾಮನು ಆಹಾಜನನ್ನು ಪಡೆದನು. ಆಹಾಜನು ಹಿಜ್ಕೀಯನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಉಜ್ಜೀಯನು ಯೋತಾಮನ ತಂದೆ. ಯೋತಾಮನು ಆಹಾಜನ ತಂದೆ. ಆಹಾಜನು ಹಿಜ್ಕೀಯನ ತಂದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಉಜ್ಜೀಯನು ಯೋತಾಮನ ತಂದೆ, ಯೋತಾಮನು ಆಹಾಜನ ತಂದೆ, ಆಹಾಜನು ಹಿಜ್ಕೀಯನ ತಂದೆ, ಅಧ್ಯಾಯವನ್ನು ನೋಡಿ |