Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:11 - ದೆವಾಚಿ ಖರಿ ಖಬರ್

11 “ಎಕ್ ಶಾರಾಕ್ ನಾಜಾಲ್ಯಾರ್ ಗಾಂವಾತ್ ತುಮಿ ಗೆಲ್ಲ್ಯಾ ತನ್ನಾ ತುಮ್ಕಾ ಕೊನ್‍ ತರ್ ಅಪ್ನಾಚ್ಯಾ ಘರಾತ್ ಸ್ವಾಗತ್ ಕರ್‍ತಾ ಕಾಯ್ ಬಗಾ, ಅನಿ ತೆ ಗಾಂವ್ ಸೊಡುನ್ ಜಯ್ ಸಗೊಳ್ ತ್ಯಾಚ್ ಘರಾತ್ ರ್‍ಹಾವಾ”,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಯಾವದೊಂದು ಊರಿಗೆ ಅಥವಾ ಹಳ್ಳಿಗೆ ಸೇರಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅವರಲ್ಲೇ ಇರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನೀವು ಯಾವುದೇ ಊರಿನೊಳಕ್ಕೆ ಅಥವಾ ನಗರಕ್ಕೆ ಪ್ರವೇಶಿಸಿದಾಗ ಅಲ್ಲಿರುವ ಉತ್ತಮ ವ್ಯಕ್ತಿಯನ್ನು ಗುರುತಿಸಿ, ನೀವು ಆ ಊರನ್ನು ಬಿಡುವ ತನಕ ಅವನ ಮನೆಯಲ್ಲೇ ತಂಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಯಾವುದಾದರೂ ಒಂದು ಪಟ್ಟಣವನ್ನು, ಇಲ್ಲವೆ ಹಳ್ಳಿಯನ್ನು ಪ್ರವೇಶಿಸುವಾಗ, ಅದರಲ್ಲಿ ಯೋಗ್ಯ ವ್ಯಕ್ತಿ ಯಾರೆಂದು ವಿಚಾರಿಸಿರಿ, ಅಲ್ಲಿಂದ ಹೊರಡುವವರೆಗೆ ಅಲ್ಲಿಯೇ ತಂಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:11
14 ತಿಳಿವುಗಳ ಹೋಲಿಕೆ  

ಖಲ್ಯಾ ಘರಾತ್ ತುಮ್ಕಾ ಸ್ವಾಗತ್ ಕರ್‍ತ್ಯಾತ್, ತೆ ಶಾರ್ ಸೊಡುನ್ ಜಾಯ್ ಪತರ್ ತ್ಯಾಚ್ ಘರಾತ್ ರ್‍ಹಾವಾ:


ಅನಿ ತೆನಿ ತೆಂಕಾ “ಖಲ್ಯಾ ಘರಾತ್ ತುಮ್ಕಾ ಸ್ವಾಗತ್ ಕರ್‍ತ್ಯಾತ್, ತೆ ಗಾಂವ್ ಸೊಡುನ್ ಜಯ್ ಸಗೊಳ್ ತುಮಿ ತ್ಯಾಚ್ ಘರಾತ್ ರ್‍ಹಾವಾ.


ಲಿಡಿಯಾ ಅನಿ ತೆಚ್ಯಾ ಘರಾತ್ ಹೊತ್ತ್ಯಾ ಸಗ್ಳ್ಯಾ ಲೊಕಾನಿಬಿ ಬಾಲ್ತಿಮ್ ಘೆಟ್ಲ್ಯಾನಿ, ಅನಿ ತೆನಿ ಮಿಯಾ ಧನಿಯಾ ಜೆಜುಚ್ಯಾ ವರ್‍ತಿ ಖರೊ ವಿಶ್ವಾಸ್ ಥವಲ್ಲಿ ಮನುನ್ ತುಮಿ ಯೆವಜ್ತ್ಯಾಸಿ ಹೊಲ್ಯಾರ್ ಮಾಜ್ಯಾ ಘರಾಕ್ ಯೆವ್ನ್ ರ್‍ಹಾವಾ ಮನುನ್ ಒತ್ತಾಯ್ ಕರ್‍ಲಿನ್.


ಹೆ ಬಗಟಲ್ಲೆ ಸಗ್ಳೆ ಜಾನಾ, “ಹ್ಯೊ ಮಾನುಸ್, ಎಕ್ ಪಾಪಿ ಮಾನ್ಸಾಚ್ಯಾ ಘರಾತ್ ಸೊಯ್ರೊ ಹೊವ್ನ್ ಗೆಲಾ” ಮನುನ್ ಪುಸ್ಪುಸುನ್ ಬೊಲುಕ್‍ಲಾಲೆ.


ವಾಟೆಕ್ ಮನುನ್ ಪಿಸ್ವಿ ಹೊಂವ್ದಿತ್, ನಾಹೊಲ್ಯಾರ್ ಜಾಸ್ತಿಚಿ ಅಂಗಿ ನಾಹೊಲ್ಯಾರ್ ಹೊನಾಯಾ ನಾಹೊಲ್ಯಾರ್ ದಾಂಡೊ ಘೆವ್‍ನಕಾಶಿ. ಕಾಮ್‍ಕಾರಾಕ್ ತೆಕಾ ಪಾಜೆ ಹೊಲ್ಲಿ ಮಜುರಿ ದಿವ್ನ್ ಹೊತಾ.


ಎಕ್ ಘರಾತ್ ತುಮಿ ಗೆಲ್ಲ್ಯಾ ತನ್ನಾ “ಶಾಂತಿ ತುಮ್ಚ್ಯಾ ವಾಂಗ್ಡಾ ರ್‍ಹವ್ನದಿತ್” ಮನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು