ಮತ್ತಾಯ 10:17 - ದೆವಾಚಿ ಖರಿ ಖಬರ್17 ಯಾದ್ ರ್‍ಹಂವ್ದಿ, ಥೈ ತುಮ್ಕಾ ಲೊಕಾ ಧರುನ್ ಝಡ್ತಿ ಕರ್ತಲ್ಯಾ ಜಾಗ್ಯಾರ್ ವೊಡುನ್ ಘೆವ್ನ್ ಜಾತ್ಯಾತ್, ಅನಿ ಸಿನಾಗೊಗಾತ್ನಿ ನ್ಹೆವ್ನ್ ಕಾಟ್ಯಾಂಚ್ಯಾ ಬಾರ್‍ಕೊಲಾನಿ ಮಾರ್‍ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದಲ್ಲದೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಎಳಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಕ್ನಿ, ಬುದ್ವಂತಾಕ್ನಿ, ಅನಿ ಶಾಸ್ತರಾ ಶಿಕ್ವುತಲ್ಯಾಕ್ನಿ ಮಿಯಾ ಧಾಡುನ್ ದಿತಾ; ತುಮಿ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಜಿವಾನಿಚ್ ಮಾರ್‍ತ್ಯಾಶಿ, ಹುರಲ್ಲ್ಯಾಕ್ನಿ ಕುರ್ಸಾ ವರ್‍ತಿ ಮಾರ್‍ತ್ಯಾಶಿ, ಅನಿ ಉಲ್ಲ್ಯಾಕ್ನಿ ಸಿನಾಗೊಗಾತ್ನಿ ನ್ಹೆವ್ನ್ ಬಾರ್‍ಕೊಲಾನಿ ಮಾರ್‍ತ್ಯಾಶಿ, ಅನಿ ಎಕಾ ಗಾವಾನಿತ್ನಾ ಅನಿಎಕ್ ಗಾವಾಕ್ನಿ ತೆಂಕಾ ಪಳ್ಸುನ್ ಘಾಲ್ತ್ಯಾಶಿ.
ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.