ಮತ್ತಾಯ 10:2 - ದೆವಾಚಿ ಖರಿ ಖಬರ್2 ಬಾರಾ ಜಾನಾ ಅಪೊಸ್ತಲಾಂಚಿ ನಾವಾ ಹಿ, ಸಿಮಾವ್ ಹೆಕಾ ಪೆದ್ರು ಮನ್ತ್ಯಾತ್, ಅನಿ ತೆಚೊ ಭಾವ್ ಅಂದ್ರು, ಜಾಕೊಬ್, ಅನಿ ತೆಚೊ ಭಾವ್ ಜುವಾಂವ್ ಹೆನಿ ಜೆಬೆದೆವಾಚಿ ಪೊರಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನು ಕಳುಹಿಸಿಕೊಟ್ಟ ಅಪೊಸ್ತಲರೆಂಬ ಹನ್ನೆರಡು ಮಂದಿಯ ಹೆಸರುಗಳು ಯಾವವಂದರೆ - ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನ, ಅವನ ತಮ್ಮನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ತಮ್ಮನಾದ ಯೋಹಾನ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿದ್ದವು: ಮೊದಲನೆಯವನು, ಪೇತ್ರ ಎಂದು ಎನಿಸಿಕೊಂಡ ಸೀಮೋನ, ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನ; ಅಧ್ಯಾಯವನ್ನು ನೋಡಿ |
ಮಿಯಾ ಜುವಾಂವ್ ತುಮ್ಚೊಚ್ ಭಾವ್, ಕ್ರಿಸ್ತಾಚ್ಯಾ ರಾಜ್ವಾಡ್ಯಾಸಾಟಿ ಘಟ್ ಮನಾನಿ ತರಾಸ್ ಸೊಸ್ತಲ್ಯಾ ಜೆಜುಜ್ಯಾ ವಾಟೆನ್ ಚಲ್ತಲ್ಯಾನಿತ್ಲೊ ಎಕ್ಲೊ ತುಮ್ಚೊ ವಾಂಗ್ಡಿ. ದೆವಾಚ್ಯಾ ಗೊಸ್ಟಿಯಾ ಅನಿ ಜೆಜುನ್ ಮಾಕಾ ದಾಕ್ವುನ್ ದಿಲ್ಲೆ ಖರೆ ಮಿಯಾ ಲೊಕಾಕ್ನಿ ಪ್ರಚಾರ್ ಕರುಕ್ ಲಾಗಲ್ಲೊ, ತೆಚೆಸಾಟ್ನಿ ಮಾಕಾ ಸಮುಂದರಾಚ್ಯಾ ಮದ್ದಿ ಅಸಲ್ಲ್ಯಾ ಪಾತ್ಮೊಸ್ ಮನ್ತಲ್ಯಾ ಜಾಗ್ಯಾರ್ ಥವಲ್ಲೆ ಹೊತ್ತೆ.