ಮತ್ತಾಯ 10:20 - ದೆವಾಚಿ ಖರಿ ಖಬರ್20 ತನ್ನಾ ತುಮಿ ಬೊಲ್ತಲ್ಯಾ ಗೊಸ್ಟಿಯಾ ತುಮ್ಚ್ಯಾ ಗೊಸ್ಟಿಯಾ ನ್ಹಯ್ ತ್ಯಾ ಗೊಸ್ಟಿಯಾ ತುಮ್ಚ್ಯಾ ಸರ್‍ಗಾ ವೈಲ್ಯಾ ಬಾಬಾಚೊ ಪವಿತ್ರ್ ಅತ್ಮೊಚ್ ತುಮ್ಚ್ಯಾ ತೊಂಡಾನಿತ್ನಾ ಬೊಲ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮಾತಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮಾತಾಡುವವರು ನಿಜವಾಗಿಯೂ ನೀವಲ್ಲ. ನಿಮ್ಮ ತಂದೆಯ ಆತ್ಮನೇ ನಿಮ್ಮ ಮೂಲಕ ಮಾತನಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಏಕೆಂದರೆ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮೊಳಗಿಂದ ಮಾತನಾಡುವರು. ಅಧ್ಯಾಯವನ್ನು ನೋಡಿ |
ತೆಂಚೆಸಾಟ್ನಿ ನ್ಹಯ್, ತುಮ್ಚ್ಯಾಸಾಟ್ನಿ ತೆಂಕಾ ಪ್ರವಾದ್ ಕರುನ್ ಸಾಂಗ್ತಲೆ ಕಾಮ್ ದಿಲ್ಲೆ ಹಾಯ್ ಮನುನ್ ದೆವಾನ್ ಪ್ರವಾದ್ಯಾಕ್ನಿ ಕಳ್ವುನ್ ದಿಲ್ಲ್ಯಾನ್. ತೆನಿ ಸಾಂಗಟಲ್ಲ್ಯಾ ತ್ಯಾಚ್ ಸಂಗ್ತಿಯಾ ಅತ್ತಾ ಸರ್ಗಾ ವೈನಾ ಯೆಲ್ಲ್ಯಾ ಪವಿತ್ರ್ ಆತ್ಮ್ಯಾಚ್ಯಾ ತಾಕ್ತಿನ್ ತುಮ್ಕಾ ಬರಿ ಖಬರ್ ಪರ್ಗಟ್ ಕರಲ್ಲೆ ತುಮ್ಕಾ ಕಳ್ವುಲ್ಯಾನಿ, ತೆ ಸಗ್ಳ್ಯೆ ದಿಸುನ್ ಯೆತಲೆ ಬಗುಕ್ ದೆವಾಚಿ ದುತಾ ಸಯ್ತ್ ರಾಕುನ್ ಹಾತ್.