ಮತ್ತಾಯ 10:22 - ದೆವಾಚಿ ಖರಿ ಖಬರ್22 “ತುಮಿ ಮಾಜ್ಯಾ ಫಾಟ್ನಾ ಹೊತ್ತ್ಯಾ ಸಾಟ್ನಿ ಲೊಕಾ ತುಮ್ಕಾ ಕಿಮ್ಮತ್ ದಿನ್ಯಾತ್, ಖರೆ ಜೊ ಕೊನ್ ಸರ್ತ್ಯಾ ಎಳಾರ್ ಸಗೊಳ್ ಘಟ್ ರ್‍ಹಾತಾ ತೊ ಬಚಾವ್ ಹೊತಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು. ಅಧ್ಯಾಯವನ್ನು ನೋಡಿ |
“ತುಕಾ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!” “ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾತ್ ತೆಂಕಾ ಮಿಯಾ ನಿಪ್ವುನ್ ಥವಲ್ಲ್ಯಾತ್ಲೆ ಉಲ್ಲೆ ಮನ್ನಾ ದಿತಾ, ಅನಿ ಮಿಯಾ ತೆಂಕಾ ಎಕ್ ಫಾಂಡ್ರೊ ಗುಂಡೊ ದಿತಾ ತ್ಯೆಚ್ಯಾ ವರ್ತಿ ಎಕ್ ನ್ಹವೆ ನಾಂವ್ ಲಿವಲ್ಲೆ ರ್‍ಹಾತಾ. ಜೆ ಕೊನಾಕ್ ತೆ ಗಾವ್ತಾ ತೆಂಕಾ ಸೊಡುನ್ ಕೊನಾಕ್‍ಬಿ ತೆ ಗೊತ್ತ್ ರ್‍ಹಾಯ್ನಾ”.