ಮತ್ತಾಯ 10:26 - ದೆವಾಚಿ ಖರಿ ಖಬರ್26 “ತೆಚೆಸಾಟ್ನಿ ಮಾನ್ಸಾಕ್ನಿ ತುಮಿ ಭಿಂವ್‍ನಕಾಶಿ, ಜೆ ಕಾಯ್ ಧಾಪುನ್ ಥವಲ್ಲೆ ಹಾಯ್ ತೆ ಉಗ್ಡುನ್ ಹೊತಾ, ಅನಿ ಘುಟಾನ್ ಹೊತ್ತೆ ಸಗ್ಳೆ ಸಗ್ಳ್ಯಾಕ್ನಿ ಕಳ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮರೆಯಾಗಿರುವ ಯಾವದೂ ವ್ಯಕ್ತವಾಗದೆ ಇರುವದಿಲ್ಲ; ಹೊರಪಡದ ರಹಸ್ಯವೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಆದಕಾರಣ ಆ ಜನರಿಗೆ ಹೆದರಬೇಡಿ. ಮರೆಯಾಗಿರುವ ಪ್ರತಿಯೊಂದೂ ಬಹಿರಂಗವಾಗುವುದು. ಗುಪ್ತವಾಗಿರುವ ಪ್ರತಿ ಸಂಗತಿಯು ಬಯಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಆದ್ದರಿಂದ ಅವರಿಗೆ ಹೆದರಬೇಡಿರಿ, ಪ್ರಕಟಗೊಳ್ಳದಂತೆ ಯಾವುದೂ ಮುಚ್ಚಿಡಲಾಗುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ. ಅಧ್ಯಾಯವನ್ನು ನೋಡಿ |