Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:29 - ದೆವಾಚಿ ಖರಿ ಖಬರ್

29 ಎಕುಚ್ಎಕ್ ಪೈಸ್ಯಾಕ್ ದೊನ್ ಗುಬ್ಬಿಯಾ ಇಕಾತ್ ಗಾವ್ತ್ಯಾತ್ ಹೊಯ್‍ ಕಾಯ್ ನ್ಹಯ್, ಖರೆ ತುಮ್ಚ್ಯಾ ಸರ್‍ಗಾ ವೈಲ್ಯಾ ಬಾಬಾಕ್ ಕಳಿನಸ್ತಾನಾ ಎಕ್‍ಬಿ ಗುಬ್ಬಿಕ್ ಖಾಲ್ತಿ ಪಡುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದುಡ್ಡಿಗೆ ಎರಡು ಗುಬ್ಬಿಗಳನ್ನು ಮಾರುವದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಒಂದಾದರೂ ನೆಲಕ್ಕೆ ಬೀಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಮಾರುಕಟ್ಟೆಯಲ್ಲಿ ಎರಡು ಗುಬ್ಬಚ್ಚಿಗಳನ್ನು ಒಂದು ನಾಣ್ಯಕ್ಕೆ ಮಾರುತ್ತಾರೆ. ಆದರೆ ನಿಮ್ಮ ತಂದೆಯು ಅಪ್ಪಣೆ ಕೊಡದ ಹೊರತು ಅವುಗಳಲ್ಲಿ ಒಂದಾದರೂ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಒಂದು ರೂಪಾಯಿಗೆ ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:29
5 ತಿಳಿವುಗಳ ಹೋಲಿಕೆ  

ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತುಜ್ಯಾ ದಂಡಾಚೊ ಎಕ್-ಎಕ್ ಪೈಸೊ ಸೈತ್ ಭರುನ್ ಹೊಯ್ ಪತರ್ ತಿಯಾ ಥೈಚ್ ರ್‍ಹಾತೆಯ್.


ಬಗಾ ತ್ಯಾ ಫಾಂಕ್ರಾಕ್ನಿ: ತೆನಿ ಭ್ಹಿಂಯ್ ಪೆರಿನ್ಯಾತ್, ನಾ ಪಿಕ್ಕ್ ಕಾತ್ರಿನಾತ್ ಪಿಕ್ಕ್ ಗೊಳಾ ಕರುನ್ ತಟ್ಟ್ಯಾತ್ನಿ ಥವ್ನ್ ಘೆಯ್‍ನ್ಯಾತ್; ಜಾಲ್ಯಾರ್‍ಬಿ ತುಮ್ಚೊ ಸರ್‍ಗಾ ವೈಲೊ ಬಾಬಾ ತೆಂಕಾ ಬಾಳಗ್ತಾ! ಫಾಕ್ರಾಂಚ್ಯಾನ್ಕಿ ಕವ್ಡೆಕಿ ಕಿಮ್ತಿಚೆ ತುಮಿ, ಹೊಯ್ ಕಾಯ್ ನ್ಹಯ್?


ತವ್ಡ್ಯಾಕ್ ಮಟ್ಲ್ಯಾರ್ ಎಕ್ ಗರಿಬ್ ಘೊವ್ ಮರಲ್ಲಿ ಬಾಯ್ಕೊಮನುಸ್ ಯೆವ್ನ್ ತಾಂಬ್ಯಾಚ್ಯಾ ದೊನ್ ಬಾರಿಕ್ಲ್ಯಾ ಗಾಲಿಯಾ ತ್ಯಾ ಕಾನಿಕಾಚ್ಯಾ ಡಬ್ಬ್ಯಾತ್ ಘಾಟ್ಲಿನ್. ತೆಚಿ ಕಿಮ್ಮತ್ ಎಕ್ ಪೈಸೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು