ಮತ್ತಾಯ 10:31 - ದೆವಾಚಿ ಖರಿ ಖಬರ್31 ತಸೆಮನುನ್ ತುಮಿ ಭಿಂಯಾತಲಿ ಗರಜ್ ನಾ, ಗುಬ್ಬಿಯಾಂಚ್ಯಾನ್ಕಿ ತುಮ್ಚಿ ಕಿಮ್ಮತ್ ಲೈ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆದದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದಕಾರಣ ಹೆದರಬೇಡಿ. ನೀವು ಅನೇಕ ಗುಬ್ಬಚ್ಚಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದ್ದರಿಂದ ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು. ಅಧ್ಯಾಯವನ್ನು ನೋಡಿ |