Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:32 - ದೆವಾಚಿ ಖರಿ ಖಬರ್

32 “ಜೆ ಕೊನಾಕ್ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ಮಾಜೊ ಮನುನ್ ಸಾಂಗ್ತ್ಯಾತ್, ತೆಕಾ ಮಿಯಾಬಿ ಸರ್ಗಾಚ್ಯಾ ರಾಜಾತ್ ಮಾಜ್ಯಾ ಬಾಬಾಚ್ಯಾ ಇದ್ರಾಕ್ ಮಾಜೊಚ್ ಮನುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಒಬ್ಬನು ಬೇರೆಯವರ ಮುಂದೆ, ತಾನು ನನ್ನವನೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ನನ್ನವನೆಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:32
12 ತಿಳಿವುಗಳ ಹೋಲಿಕೆ  

ಜೆ ಕೊನ್ ಜಿಕುನ್ ಜಯ್ ಹೊತ್ಯಾತ್ ತೆಂಕಾ ಅಸೆ ಫಾಂಡ್ರೆ ಕಪ್ಡೆ ನೆಸ್ವುನ್ ಹೊತ್ಯಾತ್, ಅನಿ ಮಿಯಾ ಜಿವಾಚ್ಯಾ ಪುಸ್ತಕಾತ್ನಾ ತೆಂಚಿ ನಾವಾ ಪುಸುನ್ ಕಾಡಿನಾ. ಮಾಜ್ಯಾ ಬಾಬಾಚ್ಯಾ ಅನಿ ತ್ಯೆಚ್ಯಾ ದುತಾಂಚ್ಯಾ ಇದ್ರಾಕ್ ತಿ ಮಾಜಿ ಲೊಕಾ ಮನುನ್ ಕಾಯ್ಬಿ ಧಾಪಿನಸ್ತಾನಾ ಮಿಯಾ ಸಾಂಗ್ತಾ.


ಜೆ ಕೊನ್ ಜೆಜು ಕ್ರಿಸ್ತ್ ದೆವಾಚೊ ಲೆಕ್ ಮನುನ್ ಒಪುನ್ ಘೆತಾ, ತೆಂಚೆ ಭುತ್ತುರ್ ದೆವ್ ರ್‍ಹಾತಾ ಅನಿ ತೊ ದೆವಾಕ್ಡೆ ರ್‍ಹಾತಾ.


ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚಿ ಸಾಕ್ಷಿ ದಿತಾನಾ ಲಜುನಕೊ; ಕ್ರಿಸ್ತಾಸಾಟ್ನಿ ಮಿಯಾ ಬಂಧಿಖಾನ್ಯಾತ್ ಹಾಂವ್ ಮನುನ್‍ಬಿ ಲಜುನಕೊ. ಕಶೆ ದೆವ್ ತುಕಾ ಬಳ್ ದಿತಾ ತಸೆ ಬರ್‍ಯಾ ಖಬ್ರೆಸಾಟ್ನಿ ಕಸ್ಟ್ ಸೊಸ್ತಲ್ಯಾತ್ ಭಾಗ್ ಘೆವ್ನ್ ರ್‍ಹಾ.


ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.


ಜುದೆವಾಂಚ್ಯಾ ಫುಡಾರ್‍ಯಾಂಚ್ಯಾ ಭಿಂಯಾನ್ ತೆನಿ ಅದ್ದಿಚ್ ನಿರ್‍ದಾರ್ ಕರಲ್ಲ್ಯಾನಿ. ತ್ಯೆಚ್ಯಾ ಬಾಯ್ -ಬಾಬಾನಿ ಅಶೆ ಮಟ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಜೆ ಕೊನ್ ಜೆಜುಕ್ ಮೆಸ್ಸಿಯಾ ಮನ್ತಾ ತೆಕಾ ಸಿನಾಗೊಗಾತ್ನಾ ಭಾಯ್ರ್ ಘಾಲ್ತಲೆ ಮನುನ್


ತನ್ನಾ ರಾಜಾ ಅಪ್ನಾಚ್ಯಾ ಉಜ್ವ್ಯಾ ಬಾಜುಕ್ ಹೊತ್ತ್ಯಾಕ್ನಿ,ಮಾಜ್ಯಾ ಬಾಬಾಚೊ ಆಶಿರ್ವಾದ್ ಹೊತ್ತ್ಯಾನು ಯೆವಾ! ಜಗ್ ರಚುಚ್ಯಾ ಅದ್ದಿಚ್ಯಾನ್ ತುಮ್ಚ್ಯಾಸಾಟ್ನಿ ತಯಾರ್ ಕರುನ್ ಥವಲ್ಲೊ ರಾಜ್ ತುಮ್ಚಿ ಆಸ್ತಿ ಕರುನ್ ಘೆವಾ.


ತಸೆಚ್, ಮಿಯಾ ತುಮ್ಕಾ ಸಾಂಗ್ತಾ, ಎಕ್ ಪಾಪಿ ಮಾನುಸ್, ಅಪ್ನಾಚೆ ಜಿವನ್ ಬದ್ಲುನ್ ಬರೊ ಹೊಲ್ಲ್ಯಾ ತನ್ನಾ, ದೆವಾಚ್ಯಾ ದುತಾಕ್ನಿ ಲೈ ಕುಶಿ ಹೊತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು