ಮತ್ತಾಯ 10:33 - ದೆವಾಚಿ ಖರಿ ಖಬರ್33 ಖರೆ ಜೆ ಕೊನ್ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ಮಾಕಾ ಸ್ವಿಕಾರ್ ಕರಿನಾ, ತೆಕಾ ಮಿಯಾಬಿ ಸರ್‍ಗಾತ್ ಮಾಜ್ಯಾ ಬಾಬಾಚ್ಯಾ ಇದ್ರಾಕ್ ಸ್ವಿಕಾರ್ ಕರಿನಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದರೆ ಒಬ್ಬನು ಜನರ ಮುಂದೆ, ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನು ನನ್ನವನಲ್ಲವೆಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಯಾವನಾದರೂ ಜನರ ಮುಂದೆ ನನ್ನನ್ನು ನಿರಾಕರಿಸಿದರೆ, ನಾನು ಸಹ ಅವನನ್ನು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನಿರಾಕರಿಸುವೆನು. ಅಧ್ಯಾಯವನ್ನು ನೋಡಿ |