ಮತ್ತಾಯ 10:35 - ದೆವಾಚಿ ಖರಿ ಖಬರ್35 ಲೆಕಾಕ್ನಿ ತೆಂಚ್ಯಾ ಬಾಬಾಂಚ್ಯಾ ವಿರೊದ್, ಲೆಕಿಯಾಕ್ನಿ ತೆಂಚ್ಯಾ ಅವ್ಸಿಯಾಂಚ್ಯಾ ವಿರೊದ್, ಅನಿ ಸುನ್ನಾಕ್ನಿ ತೆಂಚ್ಯಾ ಮಾಮ್ಜಿಯಾಂಚ್ಯಾ ವಿರೊದ್ ಕರುಕ್ ಯೆಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ತಂದೆಗೆ ವಿರುದ್ಧ ಮಗನಿಗೂ, ತಾಯಿಗೆ ವಿರುದ್ಧ ಮಗಳಿಗೂ, ಅತ್ತೆಗೆ ವಿರುದ್ಧ ಸೊಸೆಗೂ ಭೇದಹುಟ್ಟಿಸಲು ಬಂದೆನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಹೇಗಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದ ಹುಟ್ಟಿಸುವದಕ್ಕೆ ಬಂದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35-36 ಈ ಪ್ರವಾದನೆ ನೆರವೇರುವಂತೆ ಮಾಡಲು ನಾನು ಬಂದಿದ್ದೇನೆ: ‘ಒಬ್ಬನಿಗೆ ಅವನ ಮನೆಯವರೇ ವೈರಿಗಳಾಗುವರು. ಮಗನು ತಂದೆಗೆ, ಮಗಳು ತಾಯಿಗೆ, ಸೊಸೆಯು ಅತ್ತೆಗೆ ವೈರಿಗಳಾಗುವರು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಹೇಗೆಂದರೆ, “ ‘ಮಗನಿಗೂ ಅವನ ತಂದೆಗೂ, ಮಗಳಿಗೂ ಆಕೆಯ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವುದಕ್ಕೆ ನಾನು ಬಂದೆನು. ಅಧ್ಯಾಯವನ್ನು ನೋಡಿ |