ಮತ್ತಾಯ 11:12 - ದೆವಾಚಿ ಖರಿ ಖಬರ್12 ಜುವಾಂವ್ ಬಾವ್ತಿಸಾನ್ ಅಪ್ನಿ ಸಾಂಗ್ತಲಿ ಖಬರ್ ಸಾಂಗಲ್ಲ್ಯಾಕ್ನಾ ಆಜ್ ಪತರ್‍ಬಿ ಸರ್‍ಗಾಚ್ಯಾ ರಾಜ್ ಘಟ್ ಹೊವ್ನಗೆತ್ ಹಾಯ್, ಅನಿ ತರಾಸ್ ದಿತಲಿ ಲೊಕಾ ತೆ ಅಪ್ನಾಚೆ ಕರುನ್ ಘೆವ್ಕ್ ಬಗುಲ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇದಲ್ಲದೆ ಸ್ನಾನಿಕನಾದ ಯೋಹಾನನ ಕಾಲದಿಂದ ಈವರೆಗೂ ಪರಲೋಕರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿರುತ್ತದೆ; ಬಲಾತ್ಕಾರಿಗಳು ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸ್ನಾನಿಕ ಯೋಹಾನನು ಬಂದ ಸಮಯದಿಂದ ಇಲ್ಲಿಯವರೆಗೂ ಪರಲೋಕರಾಜ್ಯ ಪ್ರಬಲವಾದ ಆಕ್ರಮಣಗಳಿಗೆ ಒಳಗಾಗಿದೆ. ಬಲಾತ್ಕಾರವನ್ನು ಉಪಯೋಗಿಸಿ ಜನರು ರಾಜ್ಯವನ್ನು ಪಡೆದುಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |