ಮತ್ತಾಯ 11:4 - ದೆವಾಚಿ ಖರಿ ಖಬರ್4 ತನ್ನಾ ಜೆಜುನ್,“ಪರ್ತುನ್ ಗೆಲ್ಲ್ಯಾ ತನ್ನಾ ತುಮಿ ಕಾಯ್ ಬಗಟ್ಲ್ಯಾಶಿ ಅನಿ ಆಯಿಕ್ಲ್ಯಾಶಿ ತೆ ಜುವಾಂವಾಕ್ ಸಾಂಗಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದಕ್ಕೆ ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4-5 ಆತನು ಅವರಿಗೆ ಪ್ರತ್ಯುತ್ತರವಾಗಿ - ಕುರುಡರಿಗೆ ಕಣ್ಣು ಬರುತ್ತವೆ; ಕುಂಟರಿಗೆ ಕಾಲು ಬರುತ್ತವೆ; ಕುಷ್ಠರೋಗಿಗಳು ಶುದ್ಧರಾಗುತ್ತಾರೆ; ಕಿವುಡರಿಗೆ ಕಿವಿ ಬರುತ್ತವೆ; ಸತ್ತವರು ಜೀವವನ್ನು ಹೊಂದುತ್ತಾರೆ; ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ; ನೀವು ಹೋಗಿ ಕಂಡುಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದಕ್ಕೆ ಯೇಸು, “ನೀವು ಇಲ್ಲಿ ಕೇಳಿದ ಮತ್ತು ನೋಡಿದ ಸಂಗತಿಗಳನ್ನು ಯೋಹಾನನಿಗೆ ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೋಹಾನನಿಗೆ ಹೋಗಿ ತಿಳಿಸಿರಿ; ಅಧ್ಯಾಯವನ್ನು ನೋಡಿ |