Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:11 - ದೆವಾಚಿ ಖರಿ ಖಬರ್

11 ತನ್ನಾ ಜೆಜುನ್,“ತುಮ್ಚ್ಯಾತ್ಲ್ಯಾ ಎಕ್ಲ್ಯಾಕ್ಡೆ ಎಕ್ ಬಕ್ರೆ ಹಾಯ್, ಅನಿ ಅರಾಮ್ ಘೆತಲ್ಯಾ ದಿಸಿ ತೆ ಬಕ್ರೆ ಎಕ್ ಮೊಟ್ಯಾ ತಗ್ಗಾತ್ ಪಡ್ತಾ, ತನ್ನಾ ತೊ ಕಾಯ್ ಕರ್‍ತಾ? ತ್ಯಾ ಬಕ್ರ್ಯಾಕ್ ತ್ಯಾತುರ್‍ನಾ ಭಾಯ್ರ್ ಕಾಡಿನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಯೇಸು, “ನಿಮ್ಮಲ್ಲಿ ಒಬ್ಬನಿಗೆ ಒಂದೇ ಒಂದು ಕುರಿಯಿದೆ ಎನ್ನೋಣ. ಸಬ್ಬತ್ ದಿನ ಅದು ಗುಣಿಯಲ್ಲಿ ಬಿದ್ದುಹೋಯಿತು ಎನ್ನೋಣ; ಆ ದಿನ ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕಾತನು - ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ತೆಗೆಯದೆ ಇರುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸು, “ನಿಮ್ಮಲ್ಲಿ ಯಾರ ಬಳಿಯಾದರೂ ಒಂದು ಕುರಿಯಿದ್ದು, ಆ ಕುರಿಯು ಸಬ್ಬತ್ ದಿನದಂದು ಕುಣಿಯೊಳಕ್ಕೆ ಬಿದ್ದರೆ, ನೀವು ಆ ಕುರಿಯನ್ನು ಕುಣಿಯಿಂದ ಮೇಲಕ್ಕೆ ಎತ್ತುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ, ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:11
5 ತಿಳಿವುಗಳ ಹೋಲಿಕೆ  

ಮಾನಾ ತೆನಿ ತೆಂಕಾ “ತುಮ್ಚ್ಯಾತ್ಲೊ ಕೊನಾಚೊಬಿ ಪೊರ್ ನಾ ತರ್ ತುಮ್ಚೊ ಬೈಲ್ ಭಾಯ್ತ್ ಪಡ್ಲ್ಯಾರ್, ಸಬ್ಬತಾಚೊ ದಿಸ್ ರ್‍ಹಾಲ್ಯಾರ್‍ಬಿ, ತೆಕಾ ವೊಡುನ್ ಕಾಡುಚ್ಯಾ ಅದ್ದಿ ರ್‍ಹಾತ್ಯಾಶಿ ಕಾಯ್,” ಮನುನ್ ಇಚಾರ್‍ಲ್ಯಾನ್.


ತ್ಯಾ ದಿಸಾತ್ನಿ ಎಗ್ದಾ ಜೆಜು ಜುದೆವ್ ಲೊಕಾ ಆರಾಮ್ ಘೆತಲ್ಯಾ ದಿಸಿ ಮಟ್ಲ್ಯಾರ್ ಸಬ್ಬಾತಾಚ್ಯಾ ದಿಸಿ, ಅಪ್ನಾಚ್ಯಾ ಶಿಸಾಕ್ನಿ ಘೆವ್ನ್ ಶೆತಾನ್ನಾ ಪಾರ್ ಹೊವ್ನ್ ಜಾವ್‍ಲಾಗಲ್ಲೊ. ತನ್ನಾ ತೆಚ್ಯಾ ಶಿಸಾಕ್ನಿ ಭುಕ್‍ಲಾಗಲ್ಲಿ; ತಸೆಮನುನ್ ತೆನಿ ಘಂವಾಚಿ ಕನ್ಸಾ ಮೊಡುನ್ ಘೆವ್ನ್ ಘಂವಾಚೆ ದಾನೆ ಖಾವ್‍ಲಾಗಲ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು