ಮತ್ತಾಯ 12:17 - ದೆವಾಚಿ ಖರಿ ಖಬರ್17 ಇಸಾಯಿಯಾ ಪ್ರವಾದ್ಯಾಕ್ನಾ ದೆವಾನ್ ಸಾಂಗಲ್ಲೆ ಖರೆ ಹೊವ್‍ಸಾಟ್ನಿ ಮನುನ್ ತೆನಿ ಅಶೆ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಹೀಗೆ ದೇವರು ಪ್ರವಾದಿ ಯೆಶಾಯನ ಮುಖಾಂತರ ಹೇಳಿದ ಈ ವಚನ ನೆರವೇರಿತು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಹೀಗೆ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಅದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಪ್ರವಾದಿಯಾದ ಯೆಶಾಯನು ಹೇಳಿದ್ದನ್ನು ನೆರವೇರಿಸುವುದಕ್ಕಾಗಿ ಯೇಸು ಇವುಗಳನ್ನು ಮಾಡಿದನು. ಯೆಶಾಯನು ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ: ಅಧ್ಯಾಯವನ್ನು ನೋಡಿ |