ಮತ್ತಾಯ 12:19 - ದೆವಾಚಿ ಖರಿ ಖಬರ್19 ತೊ ವಾದ್ ಘಾಲ್ತಲೆ, ನಾಹೊಲ್ಯಾರ್ ಬೊಬ್ ಮಾರ್‍ತಲೆ, ನಾಹೊಲ್ಯಾರ್ ಬೊಲುನ್‍ಗೆತ್ ಬಾಶಾನ್ ಸಾಂಗ್ತಲೆ ಹೆ ಸಗ್ಳೆ ಕರಿನಾ. ವನಿಯಾತ್ನಿ ತೆಚೊ ಧನ್ ಆಯ್ಕೊ ಯೆಯ್ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಈತನು ಜಗಳಾಡುವದಿಲ್ಲ, ಕೂಗಾಡುವದಿಲ್ಲ; ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಆತನ ಶಬ್ದ ಕೇಳಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಈತನು ಜಗಳವಾಡುವವನಲ್ಲ, ಕೂಗಾಡುವವನಲ್ಲ; ಬೀದಿಗಳಲ್ಲಿ ಈತನ ಸ್ವರವನ್ನು ಯಾರೂ ಕೇಳಿಸಿಕೊಳ್ಳುವುದೂ ಇಲ್ಲ. ಅಧ್ಯಾಯವನ್ನು ನೋಡಿ |