ಮತ್ತಾಯ 12:2 - ದೆವಾಚಿ ಖರಿ ಖಬರ್ 2 ಹೆ ಫಾರಿಜೆವಾನಿ ಬಗಟ್ಲ್ಯಾನಿ, ಅನಿ ಜೆಜುಕ್, ಬಗ್, ತುಜ್ಯಾ ಶಿಸಾನಿ ಕರ್‍ತಲೆ, ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ವಿರೊದ್ ಹಾಯ್! ಮಟ್ಲ್ಯಾನಿ.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ಆದರೆ ಫರಿಸಾಯರು ಅದನ್ನು ಕಂಡು, “ನೋಡು ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ” ಎಂದು ಆತನಿಗೆ ಹೇಳಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ಇದನ್ನು ಕಂಡ ಫರಿಸಾಯರು, “ನೋಡು, ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಷಿದ್ಧವಾದುದನ್ನು ಮಾಡುತ್ತಿದ್ದಾರೆ,” ಎಂದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ಫರಿಸಾಯರು ಅದನ್ನು ಕಂಡು - ನೋಡು, ನಿನ್ನ ಶಿಷ್ಯರು ಸಬ್ಬತ್‍ದಿನದಲ್ಲಿ ಮಾಡಬಾರದ ಕೆಲಸವನ್ನು ಮಾಡುತ್ತಾರೆ ಎಂದು ಆತನಿಗೆ ಹೇಳಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ಇದನ್ನು ಕಂಡ ಫರಿಸಾಯರು ಯೇಸುವಿಗೆ, “ನೋಡು! ಸಬ್ಬತ್‌ದಿನದಂದು ಮಾಡತಕ್ಕ ಕಾರ್ಯಗಳನ್ನು ಕುರಿತು ಯೆಹೂದ್ಯರ ಧರ್ಮಶಾಸ್ತ್ರದಲ್ಲಿ ವಿಧಿಸಿರುವ ನಿಯಮಗಳಿಗೆ ವಿರುದ್ಧವಾಗಿ ನಿನ್ನ ಶಿಷ್ಯರು ಮಾಡುತ್ತಿದ್ದಾರೆ” ಎಂದು ಹೇಳಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
2 ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ