ಮತ್ತಾಯ 12:20 - ದೆವಾಚಿ ಖರಿ ಖಬರ್20 ಬಾಗಲ್ಲಿ ಕರಾಡಾಚಿ ಖಾಟಿ, ತೊ ಮೊಡಿನಾ, ಝೆಮ್ತಲಿ ಚಿಮ್ನಿ, ತೊ ಇಜ್ವಿನಾ, ಸಗ್ಳ್ಯಾ ಲೊಕಾಕ್ನಿ ನ್ಯಾಯ್ ಗಾವಿ ಪತರ್ ತೊ ಹಟ್ ಧರುನ್ ಘೆವ್ನ್ ರ್‍ಹಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ; ಆರಿಹೋಗುತ್ತಿರುವ ದೀಪವನ್ನು ಆತನು ನಂದಿಸುವುದಿಲ್ಲ. ನ್ಯಾಯವಾದ ತೀರ್ಪು ಜಯಗಳಿಸುವಂತೆ ಆತನು ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ. ಅಧ್ಯಾಯವನ್ನು ನೋಡಿ |