Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:22 - ದೆವಾಚಿ ಖರಿ ಖಬರ್

22 ತನ್ನಾ ಉಲ್ಲ್ಯಾ ಲೊಕಾನಿ, ಎಕ್ ಕುಡ್ಡ್ಯಾ ಅನಿ ಮುಕ್ಕ್ಯಾ ಮಾನ್ಸಾಕ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ತೆಕಾ ಗಿರೊಲಾಗಲ್ಲೊ ಹೊತ್ತೊ. ಜೆಜುನ್ ತೆಕಾ ಗುನ್ ಕರ್‍ಲ್ಯಾನ್ ತನ್ನಾ ತೊ ಬೊಲುಕ್‍ಲಾಲೊ ಅನಿ ತೆಕಾ ದಿಸುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೆವ್ವ ಹಿಡಿದ ಕುರುಡನೂ, ಮೂಕನೂ ಆಗಿರುವ ಒಬ್ಬನನ್ನು ಯೇಸುವಿನ ಬಳಿಗೆ ಕರೆತಂದರು. ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಮಾತು ಹಾಗೂ ದೃಷ್ಟಿ ಎರಡೂ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬಳಿಕ, ದೆವ್ವಹಿಡಿದು ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಅವನನ್ನು ಗುಣಪಡಿಸಿದರು. ಅವನಿಗೆ ದೃಷ್ಟಿ ಹಾಗೂ ಮಾತು ಎರಡೂ ಬಂದಿತು. ಅಲ್ಲಿದ್ದ ಜನರೆಲ್ಲರೂ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೆವ್ವಹಿಡಿದು ಕುರುಡನೂ ಮೂಕನೂ ಆಗಿರುವ ಒಬ್ಬನನ್ನು ಆತನ ಬಳಿಗೆ ಕರತಂದರು; ಆತನು ಅವನನ್ನು ಸ್ವಸ್ಥಮಾಡಲು ಆ ಮೂಕನಿಗೆ ಬಾಯಿ ಕಣ್ಣು ಎರಡೂ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಕೆಲವು ಜನರು ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಕುರುಡನಾಗಿದ್ದನು ಮತ್ತು ಮೂಕನಾಗಿದ್ದನು. ಯೇಸು ಆ ಮನುಷ್ಯನನ್ನು ಗುಣಪಡಿಸಿದ್ದರಿಂದ ಮಾತನಾಡುವುದಕ್ಕೂ ನೋಡುವುದಕ್ಕೂ ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:22
12 ತಿಳಿವುಗಳ ಹೋಲಿಕೆ  

ತಿಯಾ ತೆಂಕಾ ಖರೆಪಾನ್ ಕಳ್ವುನ್ ಕಾಳ್ಕಾಕ್ನಾ ಉಜ್ಜೊಡಾತ್ ಯೆಯ್ ಸಾರ್ಕೆ ಅನಿ ಮ್ಹಾರ್ವಾಚ್ಯಾ ಅಧಿಕಾರಾಕ್ನಾ ಪರ್ತುನ್ ದೆವಾಕ್ಡೆ ಯೆಯ್ ಸಾರ್ಕೆ ಕರುಚೆ, ತನ್ನಾ ತೆಂಚೊ ಪಾಪ್ ಮಾಪಿ ಹೊತಾ, ಮಾಜ್ಯಾ ವರ್‍ತಿ ವಿಶ್ವಾಸ್ ಥವ್ತಲ್ಯಾ ಪವಿತ್ರ್ ಹೊಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ತೆನಿಬಿ ವಾಟೊ ಘೆತಾತ್, ಮನುನ್ ಸಾಂಗ್ಲ್ಯಾನ್.


ಗಿರೊಲಾಗಲ್ಲಿ ಲೊಕಾಬಿ ಥೈ ಹೊತ್ತಿ. ತೆನಿ ಜೆಜುಕ್ ಬಗುನ್, ತೆಚ್ಯಾ ಇದ್ರಾಕ್ ಪಡುನ್ “ತಿಯಾ ದೆವಾಚೊ ಲೆಕ್” ಮನುನ್ ಬೊಬ್ ಮಾರಿತ್.


ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.


ತೊ ವಿರೊದಿ ಸೈತಾನಾಚ್ಯಾ ತಾಕ್ತಿನ್ ಯೆತಾ ಅನಿ ಸೈತಾನಾಚ್ಯಾ ತಾಕ್ತಿನ್ ಮೊಟಿ-ಮೊಟಿ ಕಾಮಾ ಕರುನ್ ದಾಕ್ವುತಾ ಝುಟಿ ಜಾದುವಾ, ಅನಿ ಆಜಾಪಾ ಕರುನ್ ದಾಕ್ವುತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು