ಮತ್ತಾಯ 12:27 - ದೆವಾಚಿ ಖರಿ ಖಬರ್27 ಮಾಕಾ ಗಿರೆ ಸೊಡ್ಸುಕ್ ಗಿರ್‍ಯಾಂಚೊ ಮುಖಂಡ್ ಬೆಲುಲ್ಜೆಬುಲ್ ತಾಕತ್ ದಿತಾ ಮನುನ್ ತುಮಿ ಮನುಲ್ಯಾಶಿ, ತಸೆ ಜಾಲ್ಯಾರ್ ತುಮ್ಚ್ಯಾ ವಾಂಗ್ಡಿಯಾಕ್ನಿ ಗಿರೆ ಕಾಡ್ತಲಿ ತಾಕತ್ ಖೈತ್ನಾ ಯೆತಾ? ತುಮ್ಚೆ ವಾಂಗ್ಡಿಚ್ ತುಮಿ ಚುಕ್ ಯೌಜುಲ್ಯಾಸಿ ಮನುನ್ ದಾಕ್ವುನ್ ದಿತ್ಯಾತ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮ ಶಿಷ್ಯರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ಅವರೇ ನಿಮಗೆ ನ್ಯಾಯತೀರಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆಗ ಅವನ ರಾಜ್ಯ ಹೇಗೆ ತಾನೇ ಉಳಿದೀತು? ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹಾಗಾದರೆ ಅವನ ರಾಜ್ಯವು ಹೇಗೆ ಉಳಿದೀತು? ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವವರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನಾನು ಸೈತಾನನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತೇನೆ ಎಂದು ನೀವು ಹೇಳುತ್ತೀರಿ. ಅದು ನಿಜವಾದರೆ, ನಿಮ್ಮ ಜನರು ಯಾವ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾರೆ? ಆದ್ದರಿಂದ ನಿಮ್ಮ ಸ್ವಂತ ಜನರೇ ನಿಮ್ಮನ್ನು ತಪ್ಪಿತಸ್ಥರೆಂದು ನಿರೂಪಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಜನರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು. ಅಧ್ಯಾಯವನ್ನು ನೋಡಿ |
ಜೆಜುಚ್ಯಾ ವಿಶಯಾತ್ಲಿ ಖಬರ್ ಸಿರಿಯಾ ಮನ್ತಲ್ಯಾ ದೆಶಾತ್ ಸಗ್ಳ್ಯಾಕ್ಡೆ ಫರ್ಗಟ್ಲಿ, ತಸೆ ಮನುನ್ ತ್ಯಾ ಲೊಕಾನಿ ಸಗ್ಳ್ಯಾ ಅರಾಮ್ ನಸಲ್ಲ್ಯಾಕ್ನಿ, ಸಗ್ಳ್ಯಾ ಥರಿಚ್ಯಾ ರೊಗಾನಿ, ಅನಿ ದುಕ್ನ್ಯಾನಿ ತರಾಸ್ ಕರುನ್ ಘೆತಲ್ಯಾಕ್ನಿ: ಗಿರೊಲಾಗಲ್ಲ್ಯಾ ಲೊಕಾಕ್ನಿ, ಫೆಪ್ರೆ ಯೆತಲೊ ರೊಗ್ ಹೊತ್ತ್ಯಾಕ್ನಿ, ಅನಿ ಆರ್‍ಮಾರಲ್ಲ್ಯಾಕ್ನಿ, ತೆಚೆಕ್ಡೆ ಘೆವ್ನ್ ಯೆಲ್ಯಾನಿ, ಅನಿ ಜೆಜುನ್ ತೆಂಕಾ ಸಗ್ಳ್ಯಾಕ್ನಿ ಗುನ್ ಕರ್‍ಲ್ಯಾನ್.