Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:29 - ದೆವಾಚಿ ಖರಿ ಖಬರ್

29 ಎಕ್ ಘರಾತ್ಲ್ಯಾ ಘಟ್ಮುಟ್ ಮಾನ್ಸಾಕ್ ಭಾಂದುನ್ ಘಾಲುಚ್ಯಾ ಅದ್ದಿ ತೆಚ್ಯಾ ಘರಾತ್ಲೆ ಸಾಮಾನ್ ಚೊರುನ್ ಘೆವ್ನ್ ಜಾವ್ಕ್ ಹೊತಾ ಕಾಯ್? ಹೊಯ್ನಾ, ತೆಕಾ ಘಟ್ ಭಾಂದುನ್ ಘಾಲುನ್ ಮಾನಾ ತೆಚಿ ಸಾಮಾನಾ ಘೆವ್ನ್ ಜಾವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಒಬ್ಬ ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾದೀತೇ? ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಅ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಒಬ್ಬ ವ್ಯಕ್ತಿಯು ಬಲಿಷ್ಠನೊಬ್ಬನ ಮನೆಗೆ ನುಗ್ಗಿ ಅವನ ಸ್ವತ್ತನ್ನು ಕದಿಯಬೇಕಿದ್ದರೆ, ಮೊದಲು ಅವನು ಆ ಬಲಿಷ್ಠನನ್ನು ಕಟ್ಟಿಹಾಕಬೇಕು. ಆಗ ಆ ಬಲಿಷ್ಠನ ಮನೆಯ ಸ್ವತ್ತನ್ನು ಕದಿಯಲು ಅವನಿಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:29
11 ತಿಳಿವುಗಳ ಹೋಲಿಕೆ  

ಎಕ್ ಘಟ್ಮುಟ್ ಮಾನ್ಸಾಚ್ಯಾ ಘರಾತ್ಲಿ ಸಾಮಾನಾ, ಚೊರುಚೆ ಮಟ್ಲ್ಯಾರ್, ಅದ್ದಿ ತ್ಯಾ ಮಾನ್ಸಾಕ್, ಘಟ್ ಭಾಂದುಕ್ ಪಾಜೆ, ತನ್ನಾ ತ್ಯಾ ಮಾನ್ಸಾಚ್ಯಾ ಘರಾತ್ಲೆ ಚೊರುನ್ ಘೆವ್ನ್ ಜಾವ್ಕ್ ಹೊತಾ.


ಪ್ರಿತಿಚ್ಯಾ ಪೊರಾನು, ತುಮಿ ದೆವಾಚಿ ಪೊರಾ, ಅನಿ ಝುಟ್ಯಾ ಪ್ರವಾದ್ಯಾಕ್ನಿ ಹಾರ್‍ವುಲ್ಯಾಸಿ ಕಶ್ಯಾಕ್ ಮಟ್ಲ್ಯಾರ್ ತುಮ್ಚ್ಯಾ ವಾಂಗ್ಡಾ ಹೊತ್ತೊ ದೆವ್ ಹ್ಯಾ ಜಗಾತ್ಲ್ಯಾ ಆತ್ಮ್ಯಾಕಿಂತಾ ಲೈ ತಾಕ್ತಿಚೊ.


ಜೆ ಕೊನ್ ಪಾಪ್ ಕರ್ತಾ, ತೊ ಸೈತಾನಾಕ್ ಸಮಂದ್ ಪಡಲ್ಲೊ, ಕಶ್ಯಾಕ್ ಮಟ್ಲ್ಯಾರ್ ಅದ್ದಿಚ್ಯಾನುಚ್ ಸೈತಾನ್ ಪಾಪ್ ಕರಿತ್ ಹಾಯ್, ತನ್ನಾ ಸೈತಾನಾಚಿ ಕಾಮಾ ನಾಸ್ ಕರುಕ್ ಮನುನ್ ದೆವಾಚೊ ಲೆಕ್ ಯೆಲೊ.


ಗಿರ್‍ಯಾಂಚೊ ಮುಖಂಡ್ ಬೆಎಲ್ಜೆಬುಲ್ ನ್ಹಯ್, ಪವಿತ್ರ್ ಆತ್ಮೊ ಮಾಕಾ ಗಿರೆ ಸೊಡ್ಸುತಲಿ ತಾಕತ್ ದಿತಾ, ಅನಿ ಅಶೆ, ಹೆ ಸಗ್ಳೆ ದೆವಾಚೆ ರಾಜ್ ತುಮ್ಚ್ಯಾ ಮದ್ದಿ ಯೆವ್ನ್ ಹೊಲಾ ಮನುನ್ ದಾಕ್ವುನ್ ದಿತಾ.


ಜೊ ಕೊನ್ ಮಾಜೆ ವಾಂಗ್ಡಾ ನಾ, ತೊ ಮಾಜ್ಯಾ ವಿರೊದುಚ್; ಜೊ ಕೊನ್ ಮಾಕಾ ಗೊಳಾ ಕರುಕ್ ಮಜತ್ ಕರಿನಾ ತೊ ಮಾಳ್ಬರ್ ಕರ್‍ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು