ಮತ್ತಾಯ 12:34 - ದೆವಾಚಿ ಖರಿ ಖಬರ್34 ಸಾಪಾಚ್ಯಾ ಪಿಲ್ಲಾನೊ! ತುಮಿ ಬುರ್ಶೆ ರ್‍ಹಾತಾನಾ, ಬರೆ ಕಶೆ ಬೊಲುಕ್ ಹೊತಾ? ಜೆ ಕಾಯ್ ಮನಾತ್ ಹಾಯ್, ತೆಚ್ ತೊಂಡ್ ಬೊಲ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಸರ್ಪಜಾತಿಯವರೇ, ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನೀವು ಹಾವುಗಳು! ನೀವು ದುಷ್ಟರು! ಒಳ್ಳೆಯದನ್ನು ನೀವು ಹೇಗೆ ಹೇಳುವಿರಿ? ನಿಮ್ಮ ಹೃದಯದಲ್ಲಿ ತುಂಬಿರುವುದನ್ನೇ ನಿಮ್ಮ ಬಾಯಿ ಮಾತಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.