ಮತ್ತಾಯ 12:37 - ದೆವಾಚಿ ಖರಿ ಖಬರ್37 ತುಮಿ ಚುಕ್ ಕರ್ಲ್ಯಾಸಿ ಕಾಯ್ ಚುಕ್ ಕರಿನಸ್ತಾನಾ ಹಾಸಿ ಮನುನ್ ದಾಕ್ವುನ್ ದಿವ್‍ಸಾಟಿ ತುಮ್ಚಿ ಝಡ್ತಿ ಕರ್‍ತಾನಾ ತುಮ್ಚ್ಯಾಚ್ ಗೊಸ್ಟಿಯಾಚ್ ವಾಪ್ರುನ್ ಹೊತ್ಯಾತ್.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ನಿನ್ನ ಮಾತುಗಳಿಂದಲೇ ನೀನು ನಿರಪರಾಧಿಯೆಂದು ನಿರ್ಧರಿಸಲಾಗುವುದು; ಅಥವಾ ಅಪರಾಧಿಯೆಂದು ಆಪಾದಿಸಲಾಗುವುದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ನಿನ್ನ ಮಾತುಗಳಿಂದಲೇ ನೀತಿವಂತನೆಂದು ತೀರ್ಪು ಹೊಂದುವಿ; ನಿನ್ನ ಮಾತುಗಳಿಂದಲೇ ಅಪರಾಧಿಯೆಂದು ತೀರ್ಪುಹೊಂದುವಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ನಿಮ್ಮ ಮಾತುಗಳಿಂದಲೇ ನಿಮಗೆ ನೀತಿವಂತರೆಂದಾಗಲಿ ಅಪರಾಧಿಗಳೆಂದಾಗಲಿ ತೀರ್ಪು ನೀಡಲಾಗುವುದು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |