Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:39 - ದೆವಾಚಿ ಖರಿ ಖಬರ್

39 ತನ್ನಾ ಜೆಜುನ್ “ಹ್ಯಾ ಕಾಲಾಚಿ ಬುರ್ಶಿ ಅನಿ ದೆವಸ್ಪಾನ್‍ನಸಲ್ಲಿ ಲೊಕಾ ವಿಚಿತ್ರ್ ಇಚಾರ್‍ತ್ಯಾತ್, ಖರೆ ಜೊನಾ ಪ್ರವಾದ್ಯಾಚ್ಯಾ ವಿಚಿತ್ರಾ ಶಿವಾಯ್ ದುಸ್ರೆ ವಿಚಿತ್ರ್ ಹೆಂಕಾ ದಿವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: “ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಯೇಸು, “ದುಷ್ಟರು ಮತ್ತು ಪಾಪಿಗಳು ಸೂಚಕಕಾರ್ಯವನ್ನು ಅಪೇಕ್ಷಿಸುತ್ತಾರೆ. ಆದರೆ ಅವರಿಗೆ ಒಂದು ಸೂಚಕಕಾರ್ಯವನ್ನೂ ಗುರುತಿಗಾಗಿ ತೋರಿಸಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:39
8 ತಿಳಿವುಗಳ ಹೋಲಿಕೆ  

ಹ್ಯಾ ಕಾಲಾಚಿ ದೆವಸ್ಪಾನ್‍ನಸಲ್ಲಿ ಅನಿ ಬುರ್ಶಿ ಲೊಕಾ! ಮಾಜೆಕ್ಡೆ ವಿಚಿತ್ರ್ ಕಾಮ್ ಇಚಾರ್‍ತ್ಯಾತ್? ನಾ, ಹೆ ಕರುನ್ ದಾಕ್ವುಕ್ ಹೊಯ್ನಾ, ತುಮ್ಕಾ ಎಕುಚ್ ಎಕ್ ವಿಚಿತ್ರ್ ದಿಲ್ಲೆ ಹಾಯ್ ತೆ ಜೊನಾಚ್ಯಾ ಜಿವನಾತ್ಲೆ ವಿಚಿತ್ರ್. ಮನುನ್ ಜಬಾಬ್ ದಿಲ್ಯಾನ್, ತೆಚೆಸಾಟ್ನಿ ತೆನಿ ತೆಂಕಾ ಥೈಚ್ ಸೊಡ್ಲ್ಯಾನ್ ಅನಿ ಗೆಲೊ.


ವಿಶ್ವಾಸಾನ್ ನಸಲ್ಲ್ಯಾ ಲೊಕಾನು! ಹ್ಯಾ ಜಗಾ ವೈರ್ ಆಶಾ ಕರ್ತಲೆ ಮಟ್ಲ್ಯಾರ್ ದೆವಾಚೊ ದುಸ್ಮನ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ಜಗಾಚೊ ಪ್ರೆಮ್ ಕರ್ತಲೊ, ಅಪ್ನಾಕ್ ದೆವಾಚೊ ದುಸ್ಮಾನ್ ಕರುನ್ ಘೆತಾ.


ಹ್ಯಾ ಬುರ್ಶ್ಯಾ ಅನಿ ಪಾಪಿ ದಿಸಾತ್ನಿ, ಕೊನ್ ತರ್ ಎಕ್ಲೊ ಮಾನುಸ್ ಮಿಯಾ ಸಾಂಗಲ್ಲ್ಯಾ ಬರ್‍ಯಾ ಗೊಸ್ಟಿಯಾಂಚ್ಯಾಸಾಟಿ ನಾಜಾಲ್ಯಾರ್ ಮಾಜೆಸಾಟಿ ಲಜ್ತಾ ಹೊಲ್ಯಾರ್ ಮಾನ್ಸಾಚೊ ಲೆಕ್ ಅಪ್ನಾಚ್ಯಾ ಬಾಬಾಚ್ಯಾ ಮಹಿಮೆನ್ ದೆವಾಚ್ಯಾ ದುತಾಂಚ್ಯಾ ವಾಂಗ್ಡಾ ಯೆಲ್ಲ್ಯಾ ತನ್ನಾ ತೆಚೆಸಾಟ್ನಿ ಲಜ್ತಾ ಮನುನ್ ಸಾಂಗ್ಲ್ಯಾನ್.


ಜೆಜು ಉಸ್ಕಾರ್ಲೊ ಅನಿ “ಹ್ಯಾ ಕಾಲಾಚಿ ಲೊಕಾ ವಳಕ್ ಕಶ್ಯಾಕ್ ಇಚಾರ್‍ತ್ಯಾತ್? ಮಿಯಾ ಖರೆಚ್ ಸಾಂಗ್ತಾ ಹ್ಯಾ ಲೊಕಾಕ್ನಿ ಘುರುತ್ ಕರುನ್ ದಾಕ್ವುಕ್ ಹೊಯ್ನಾ,” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು