ಮತ್ತಾಯ 12:40 - ದೆವಾಚಿ ಖರಿ ಖಬರ್40 ಜೊನಾ ತಿನ್ ದಿಸ್ ಅನಿ ತಿನ್ ರಾತ್ ಕಶೆ ಮಾಸೊಳಿಚ್ಯಾ ಪೊಟಾತ್ ರ್‍ಹಾಲೊ, ತಸೆಚ್ ಮಾನ್ಸಾಚೊ ಲೆಕ್‍ಬಿ ತಿನ್ ದಿಸ್ ಅನಿ ತಿನ್ ರಾತ್ ಜಿಮ್ನಿಚ್ಯಾ ಭುತ್ತುರ್ ರ್‍ಹಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿಹಗಲು ಭೂಗರ್ಭದೊಳಗೆ ಇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು. ಅಧ್ಯಾಯವನ್ನು ನೋಡಿ |
ತ್ಯಾ ದಿಸಾಕ್ನಾ ಪಿಢೆ ಜೆಜು ಅಪ್ನಾಚ್ಯಾ ಶಿಸಾಕ್ನಿ, “ಮಿಯಾ ಜೆರುಜಲೆಮಾಕ್ ಜಾವ್ಕ್ ಪಾಜೆ ಅನಿ ಥೈ ಮುಖಂಡಾನಿಕ್ನಾ, ಮುಖ್ಯ ಯಾಜಕಾನಿಕ್ನಾ ಅನಿ ಖಾಯ್ದೆ ಶಿಕ್ವುತಲ್ಯಾನಿಕ್ನಾ ಮಿಯಾ ಲೈ ತರಾಸ್ ಸೊಸುಕ್ ಪಾಜೆ. ಮಾಕಾ ಜಿವಾನಿ ಮಾರುನ್ ಹೊತಾ; ಖರೆ ತಿನ್ ದಿಸಾಂಚ್ಯಾ ಮಾನಾ ಮಿಯಾ ಝಿತ್ತೊ ಹೊವ್ನ್ ಉಟುನ್ ಯೆತಾ.” ಮನುನ್ ಕಾಯ್ಬಿ ಧಾಪುನ್ ಘೆಯ್ನಸ್ತಾನಾ ಫೊಡುನ್ ಸಾಂಗುಕ್‍ಲಾಲೊ.