ಮತ್ತಾಯ 12:43 - ದೆವಾಚಿ ಖರಿ ಖಬರ್43 ಗಿರೊ ಎಕ್ ಮಾನ್ಸಾತ್ನಾ ಭಾಯ್ರ್ ಗೆಲ್ಲ್ಯಾ ತನ್ನಾ, ತೊ ಸಗ್ಳಾಕ್ಡೆ ವಾಳ್ಕ್ಯಾ ಜಾಗ್ಯಾ ವೈನಿ ಜಾತಾ ಅನಿ ಅಪ್ನಾಕ್ ರ್‍ಹಾವ್ಕ್ ಜಾಗೊ ಹುಡಕ್ತಾ. ತೆಕಾ ಖೈಬಿ ಜಾಗೊ ಗಾವಿನಸ್ಲ್ಯಾರ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದಾಗ, ಅದು, ‘ನಾನು ಬಿಟ್ಟುಬಂದ ಮನೆಗೆ ಹಿಂದಿರುಗುತ್ತೇನೆ’ ಎಂದು ಹೇಳಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 “ದುರಾತ್ಮವು ಮನುಷ್ಯನಿಂದ ಹೊರಗೆ ಬಂದಾಗ ವಿಶ್ರಾಂತಿಗಾಗಿ ಸ್ಥಳವನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ಪ್ರಯಾಣ ಮಾಡುತ್ತದೆ. ಆದರೆ ಆ ದುರಾತ್ಮಕ್ಕೆ ಬೇಕಾದ ವಿಶ್ರಾಂತಿ ಸ್ಥಳ ಸಿಕ್ಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 “ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು, ಅಧ್ಯಾಯವನ್ನು ನೋಡಿ |