ಮತ್ತಾಯ 12:50 - ದೆವಾಚಿ ಖರಿ ಖಬರ್50 ಜೆ ಕೊನ್ ಸರ್ಗಾ ವೈಲ್ಯಾ ಮಾಜ್ಯಾ ಬಾಬಾಕ್ ಕಶೆ ಪಾಜೆ ತಸೆ ಕರ್‍ತಾ, ತೊಚ್ ಮಾಜೊ ಭಾವ್, ಮಾಜಿ ಭೆನ್, ಅನಿ ಮಾಜಿ ಬಾಯ್, ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರನೂ ಸಹೋದರಿಯೂ ತಾಯಿಯೂ ಆಗಿದ್ದಾರೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಪರಲೋಕದಲ್ಲಿರುವ ನನ್ನ ತಂದೆ ಇಚ್ಛಿಸುವಂಥವುಗಳನ್ನು ಮಾಡುವವನೇ ನನ್ನ ನಿಜವಾದ ಸಹೋದರ, ಸಹೋದರಿ ಮತ್ತು ತಾಯಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಅದ್ದಿ ಜರುಜಲೆಮಾತ್ ಅನಿ ಯುದಾಯಾತ್ ಮಿಯಾ ಲೊಕಾಕ್ನಿ ಸಾಂಗ್ಲೊ, ತುಮ್ಚ್ಯಾ ಪಾಪಾಚಿ ಪಶ್ಚಾತಾಪ್ ಪಡುನ್ ದೆವಾಚ್ಯಾ ಜಗ್ಗೊಳ್ ಪರ್ತಾ ಮನುನ್ ತೆಂಕಾ ಹೊತಲ್ಯಾ ಮಾನಾ ಯೊಗ್ಯ್ ಕಾಮಾಕ್ನಿ ಕರುನ್ ತೆಜಾ ವೈನಾ ದಾಕ್ವುಚೆ ಮನುನ್ ಸಾಂಗ್ಲೊ, ಅದ್ದಿ ಮಿಯಾ ದಮಸ್ಕಾ ಮನ್ತಲ್ಯಾ ಶಾರಾಕ್ ಮಾನಾ ಜೆರುಜಲೆಮಾಕ್ ಜುದೆಯಾಂಚ್ಯಾ ಹರ್ ಎಕ್ ಭಾಗಾಕ್ ಜಾವ್ನ್ ಥೈ ರ್‍ಹಾತಲ್ಯಾ ಲೊಕಾಕ್ನಿ ಸಂಗ್ತಿಯಾ ಕಳ್ವುಲೊ, ಅನಿ ಜುದೆವ್ ನಸಲ್ಲ್ಯಾ ಲೊಕಾಂಚ್ಯಾ ಜಗೊಳ್‍ಬಿ ಗೆಲೊ.