Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:6 - ದೆವಾಚಿ ಖರಿ ಖಬರ್

6 ಮಿಯಾ ತುಮ್ಕಾ ಸಾಂಗ್ತಾ, ದೆವಾಚ್ಯಾ ಗುಡಿನ್ಕಿ ಮೊಟೊ ಕೊನ್ಕಿ ಹಿತ್ತೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಇಲ್ಲಿ ದೇವಾಲಯಕ್ಕಿಂತ ದೊಡ್ಡವನು ಇದ್ದಾನೆಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವಾಲಯಕ್ಕಿಂತಲೂ ಶ್ರೇಷ್ಠವಾದವನು ಇಲ್ಲಿದ್ದಾನೆಂಬುದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದರೆ ಇಲ್ಲಿ ದೇವಾಲಯಕ್ಕಿಂತ ಹೆಚ್ಚಿನವನು ಇದ್ದಾನೆಂದು ನಿಮಗೆ ಹೇಳುತ್ತೇನೆ. ನನಗೆ ಯಜ್ಞವು ಬೇಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ದೇವಾಲಯಕ್ಕಿಂತಲೂ ಹೆಚ್ಚಿನವನು ಇಲ್ಲಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವಾಲಯಕ್ಕಿಂತಲೂ ದೊಡ್ಡವನು ಇಲ್ಲಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:6
12 ತಿಳಿವುಗಳ ಹೋಲಿಕೆ  

ದೆವಾಚೆ ಸಗ್ಳೆ ಸಂಪುರ್ನಪಾನ್ ಕ್ರಿಸ್ತಾಕ್ಡೆ ಹಾಯ್, ಕ್ರಿಸ್ತ್ ಹ್ಯಾ ಜಗಾತ್ ರ್‍ಹಾತಾನಾಬಿ ತೆ ಹೊತ್ತೆ.


ನಾಹೊಲ್ಯಾರ್, ಮೊಯ್ಜೆಚ್ಯಾ ಖಾಯ್ದ್ಯಾತ್ನಿ ಎಕ್ ಯಾಜಕಾನ್ ದೆವಾಚ್ಯಾ ಗುಡಿತ್ ಅರಾಮ್ ಘೆತಲ್ಯಾ ದಿಸಾಚೊ ಮಟ್ಲ್ಯಾರ್ ಸಬ್ಬಾತಾಚೊ ಖಾಯ್ದೊ ಮೊಡ್ಲ್ಯಾರ್‍ಬಿ, ತೆಚಿ ಚುಕ್‍ ನಾ, ಮನುನ್ ವಾಚ್ವುಕ್ನ್ಯಾಸಿ ಕಾಯ್?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು