ಮತ್ತಾಯ 13:17 - ದೆವಾಚಿ ಖರಿ ಖಬರ್17 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಲೈ ಪ್ರವಾದ್ಯಾಕ್ನಿ ಅನಿ ದೆವಾಚ್ಯಾ ಲೊಕಾಕ್ನಿ, ತುಮಿ ಬಗಟಲ್ಲೆ ಬಗುಕ್ ಅನಿ ಆಯ್ಕುಕ್ ಮನ್ ಹೊತ್ತೊ. ಖರೆ ತೆಂಕಾ ಬಗುಕ್ ಅನಿ ಆಯ್ಕುಕ್ ಹೊವ್ಕ್ ನಾ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ ಸತ್ಪುರುಷರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಿಲ್ಲ; ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಈಗ ನೋಡುವ ಸಂಗತಿಗಳನ್ನು ನೋಡಲು ಮತ್ತು ಈಗ ನೀವು ಕೇಳುವ ಸಂಗತಿಗಳನ್ನು ಕೇಳಲು ಅನೇಕ ಪ್ರವಾದಿಗಳು ಮತ್ತು ಒಳ್ಳೆಯ ಜನರು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನು ಸತ್ಯವಾಗಿ ನಿಮಗೆ ಹೇಳುತ್ತೇನೆ, ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ. ಅಧ್ಯಾಯವನ್ನು ನೋಡಿ |