ಮತ್ತಾಯ 13:20 - ದೆವಾಚಿ ಖರಿ ಖಬರ್20 ಗುಂಡ್ಯಾಚೊ ತಳಾಪ್ ಹೊತ್ತ್ಯಾ ಜಾಗ್ಯಾರ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ದೆವಾಚ್ಯಾ ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾ ಕುಶಿನ್ ಸ್ವಿಕಾರ್ ಕರ್‍ತಲ್ಯಾ ಲೊಕಾಂಚ್ಯಾ ಬಾಸೆನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಒಬ್ಬನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾನೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಬಂಡೆನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಅಂಗೀಕರಿಸುವ ಮನುಷ್ಯನೇ ಬೀಜ ಬಿದ್ದ ಬಂಡೆನೆಲವಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಕಲ್ಲು ನೆಲದ ಮೇಲೆ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ. ಅಧ್ಯಾಯವನ್ನು ನೋಡಿ |