ಮತ್ತಾಯ 13:21 - ದೆವಾಚಿ ಖರಿ ಖಬರ್21 ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರ್‍ಹಾಯ್ನಾ, ಅಶೆ ತೆನಿ ಲೈ ಎಳ್ ದೆವಾಚ್ಯಾ ಗೊಸ್ಟಿ ಸರ್ಕೆ ಚಲಿನ್ಯಾತ್. ದೆವಾಚ್ಯಾ ಬರ್‍ಯಾ ಖಬ್ರೆಸಾಟ್ನಿ ಕಸ್ಟ್ ನಾ ತರ್ ತರಾಸ್ ತೆಂಕಾ ಯೆಲೊ ತರ್, ಎಗ್ದಮ್ ತೆನಿ ತೆ ಸೊಡುನ್ ಸೊಡ್ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿವಿುತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿ ಬೀಳುತ್ತಾನೆ; ಇವನೇ ಬೀಜ ಬಿದ್ದ ಬಂಡೆಯ ನೆಲವಾಗಿರುವವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ. ಅಧ್ಯಾಯವನ್ನು ನೋಡಿ |
ಗುಂಡಾಡ್ ಜಮ್ನಿ ವರ್‍ತಿ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ಕುಶಿನ್ ಅಪ್ನಾಚ್ಯಾ ಮನಾತ್ ಥವ್ನ್ ಘೆತ್ಯಾತ್, ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರಾಯ್ನ್ಯಾತ್. ತೆನಿ ವಿಶ್ವಾಸ್ ಕರ್‍ತ್ಯಾತ್ ಹೊಯ್ ಖರೆ ಕಾಯ್,ತರ್ ಕಸ್ಟ್ ಯೆಲೊ ಮಟ್ಲ್ಯಾರ್ ತೆನಿ ತ್ಯಾ ದೆವಾಚ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.
ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.