ಮತ್ತಾಯ 13:24 - ದೆವಾಚಿ ಖರಿ ಖಬರ್24 ಮಾನಾ ಜೆಜುನ್ ತೆಂಕಾ ಅನಿ ಎಕ್ ಕಾನಿ ಸಾಂಗಟ್ಲ್ಯಾನ್. ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಮಾನ್ಸಾನ್ ಅಪ್ನಾಚ್ಯಾ ಶೆತಾತ್ ಬರೆ ಭ್ಹಿಂಯ್ ಪೆರಲ್ಲ್ಯಾ ಸರ್ಕೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಬಳಿಕ ಯೇಸು ಅವರಿಗೆ ಇನ್ನೊಂದು ಸಾಮ್ಯದ ಮೂಲಕ ಬೋಧಿಸಿದನು. ಅದೇನೆಂದರೆ: “ಪರಲೋಕರಾಜ್ಯ ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ರೈತನಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿ |
ಜೆಜುನ್ “ಅನಿಎಕ್ ಕಾನಿ ಆಯ್ಕಾ” ಮಟ್ಲ್ಯಾನ್. ಎಗ್ದಾ ಎಕ್ ಶೆತಾಚೊ ಮಾಲಿಕ್ ಹೊತ್ತೊ. ತೆನಿ ಅಪ್ನಾಚ್ಯಾ ಶೆತಾತ್ ದ್ರಾಕ್ಷಿಚಿ ಝಾಡಾ ಲಾವ್ಲ್ಯಾನ್ ಭೊತ್ಯಾನಿ ಖುಪ್ ಘಾಟ್ಲ್ಯಾನ್, ಅನಿ ದ್ರಾಕ್ಷಿ ಮಳುಕ್ ಘಾನ್ಯಾಚೊ ಖಡ್ಡೊ ಖಂಡ್ಲ್ಯಾನ್. ಅನಿ ಶೆತ್ ರಾಕುಕ್ ಎಕ್ ಘಟ್ಮುಟ್ ಮಾಳೊ ಭಾಂದ್ಲ್ಯಾನ್. ಮಾನಾ ತೆ ಶೆತ್ ಗುತ್ಕೆ ಧರ್‍ತಲ್ಯಾಕ್ನಿ ಗುತ್ಕ್ಯಾನಿ ದಿಲ್ಯಾನ್ ಅನಿ ತೊ ಧುರ್‍ಲ್ಯಾ ದೆಸಾಕ್ ಗೆಲೊ.