Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:26 - ದೆವಾಚಿ ಖರಿ ಖಬರ್

26 ಝಾಡಾ ಮೊಟಿ ಹೊವ್ನ್ ಕನ್ಸಾ ಯೆವ್ನ್ ಪಿಕುಕ್ ತಯಾರ್ ಹೊಲ್ಲ್ಯಾ ತನ್ನಾ, ಕಳೆ ದಿಸುಕ್‍ ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಗೋದಿಯು ಬೆಳೆದು ಫಲಕ್ಕೆ ಬಂದಾಗ ಹಣಜಿ ಸಹ ಕಾಣಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ಗೋಧಿ ಬೆಳೆದು ತೆನೆಬಿಟ್ಟಿತು. ಅದರೊಡನೆ ಹಣಜಿ ಸಹ ಬೆಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಗೋಧಿಯು ಮೊಳೆತು ಬೆಳೆಯುತ್ತಿರುವಾಗ, ಕಳೆ ಸಹ ಕಾಣಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:26
4 ತಿಳಿವುಗಳ ಹೋಲಿಕೆ  

ಎಕ್ ದಿಸ್ ರಾಚ್ಚೆ ಸಗ್ಳೆ ಜಾನಾ ನಿಜಲ್ಲ್ಯಾ ತನ್ನಾ ದುಸ್ಮಾನ್ ಯೆತಾ ಅನಿ ಘಂವಾಚ್ಯಾ ಮದ್ದಿ ಕಳ್ಯಾಂಚೆ ಭ್ಹಿಂಯ್ ಸಿಪ್ಡುನ್ ಜಾತಾ.


ತನ್ನಾ ತ್ಯಾ ಮಾನ್ಸಾಚಿ ಅಳಾ ಯೆಲಿ. ಅನಿ “ಧನಿಯಾಕ್, ತುಮ್ಚ್ಯಾ ಶೆತಾತ್ ತುಮಿ ಬರೆ ಭ್ಹಿಂಯ್ ಪೆರಲ್ಲ್ಯಾಶಿ ನ್ಹಯ್; ತರ್ ಕಳೆ ಖೈತ್ನಾ ಯೆಲೆ?” ಮನುನ್ ತ್ಯಾ ಮಾನ್ಸಾಕ್ ಇಚಾರ್‍ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು