Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:29 - ದೆವಾಚಿ ಖರಿ ಖಬರ್

29 ತನ್ನಾ ಧನಿಯಾನ್ “ನಕ್ಕೊ ಕಳೆ ಉಪ್ಸುನ್ ಕಾಡ್ತಾನಾ, ಘವಾಚಿ ಝಾಡಾಬಿ ಉಪ್ಸುನ್ ಕಾಡ್ಸಿಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಯಜಮಾನ, ‘ಬೇಡ, ಬೇಡ; ಕಳೆಯನ್ನು ಕೀಳುವಾಗ, ಗೋದಿಯನ್ನೂ ಕಿತ್ತುಬಿಟ್ಟೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನು - ಬೇಡ; ಹಣಜಿಯನ್ನು ಆರಿಸಿ ತೆಗೆಯುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಆ ಮನುಷ್ಯನು, ‘ಬೇಡ, ಏಕೆಂದರೆ ನೀವು ಹಣಜಿಗಳನ್ನು ಕೀಳುವಾಗ ಗೋಧಿಯನ್ನು ಸಹ ಕೀಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಆದರೆ ಯಜಮಾನನು, ‘ಬೇಡ, ನೀವು ಕಳೆಯನ್ನು ಕೀಳುವಾಗ, ಅವುಗಳೊಂದಿಗೆ ಗೋಧಿಯನ್ನೂ ಕಿತ್ತುಬಿಟ್ಟೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:29
3 ತಿಳಿವುಗಳ ಹೋಲಿಕೆ  

ಎಕ್ ದಿಸ್ ರಾಚ್ಚೆ ಸಗ್ಳೆ ಜಾನಾ ನಿಜಲ್ಲ್ಯಾ ತನ್ನಾ ದುಸ್ಮಾನ್ ಯೆತಾ ಅನಿ ಘಂವಾಚ್ಯಾ ಮದ್ದಿ ಕಳ್ಯಾಂಚೆ ಭ್ಹಿಂಯ್ ಸಿಪ್ಡುನ್ ಜಾತಾ.


ತನ್ನಾ ತೆನಿ “ಕೊನ್ಕಿ ದುಸ್ಮಾನಾನ್ ಕರಲ್ಲೆ ಕಾಮ್ ತೆ” ಮನುನ್ ಜಬಾಬ್ ದಿಲ್ಯಾನ್. ತನ್ನಾ ಆಳಾನಿ, “ಅಮಿ ಜಾವ್ನ್ ತಿ ಕಳ್ಯಾಂಚಿ ಝಾಡಾ ಉಪ್ಸುನ್ ಕಾಡುಚೆ ಕಾಯ್?” ಮನುನ್ ಇಚಾರ್‍ಲ್ಯಾನಿ.


ಸುಗ್ಗಿ ಯೆಯ್‍ ಪತರ್ ಕಳೆಬಿ ಘವ್‍ಬಿ ವಾಂಗ್ಡಾಚ್ ರ್‍ಹಂವ್ದಿ, ತನ್ನಾ ಸುಗ್ಗಿಚ್ಯಾ ದಿಸಿ ಕಾಮ್ ಕರ್‍ತಲ್ಯಾಕ್ನಿ ಮಿಯಾ ಅದ್ದಿ ಕಳೆ ಉಪ್ಸುನ್ ಕಾಡುನ್ ಜಾಳ್ವುನ್ ಟಾಕುಸಾಟ್ನಿ ಪೆಂಡಿಯಾ ಭಾಂದಾ ಅನಿ ಮಾನಾ ಘವ್ ಗೊಳಾ ಕರಾ ಅನಿ ಮಾಜ್ಯಾ ತಟ್ಟ್ಯಾತ್ ಭರುನ್ ಥವಾ ಮನುನ್ ಮಿಯಾ ಸಾಂಗ್ತಾ”. ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು