ಮತ್ತಾಯ 13:3 - ದೆವಾಚಿ ಖರಿ ಖಬರ್3 ಸುಮಾರ್ ವಿಶಯಾ ಸಾಂಗುಕ್ ಮನುನ್ ತೊ ಕಾನಿಯಾ ವಾಪ್ರಿ. ತನ್ನಾ ತೆನಿ, “ಎಗ್ದಾ ಎಕ್ ಶೆತ್ಕಾರಿ ಹೊತ್ತೊ ತೊ ಭ್ಹಿಂಯ್ ಸಿಪ್ಡುಕ್ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. ಹೇಗಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು; ಅಧ್ಯಾಯವನ್ನು ನೋಡಿ |