ಮತ್ತಾಯ 13:31 - ದೆವಾಚಿ ಖರಿ ಖಬರ್31 ಜೆಜುನ್ ತೆಂಕಾ ಅನಿಎಕ್ ಕಾನಿ ಸಾಂಗಟ್ಲ್ಯಾನ್, “ಸರ್ಗಾಚೊ ರಾಜ್ ಮಟ್ಲ್ಯಾರ್, ಎಕ್ ಮಾನುಸ್ ಎಕ್ ಸಾಸಾವಾಚಿ ಭ್ಹಿಂಯ್ ಘೆತಾ ಅನಿ ಅಪ್ನಾಚ್ಯಾ ಶೆತಾತ್ ಉಗಾತ್ ಘಾಲ್ತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು; ಅದೇನಂದರೆ - ಪರಲೋಕರಾಜ್ಯವು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಂತರ ಯೇಸು ಜನರಿಗೆ ಮತ್ತೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯ ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ತನ್ನ ಹೊಲದಲ್ಲಿ ಬಿತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿ |