ಮತ್ತಾಯ 13:34 - ದೆವಾಚಿ ಖರಿ ಖಬರ್34 ಹೆ ಸಗ್ಳೆ ಸಾಂಗುಕ್ ಜೆಜು ಕಾನಿಯಾಚ್ ವಾಪ್ರಿ. ತೊ ಕಾನಿನಸ್ತಾನಾ ಲೊಕಾಂಚ್ಯಾ ತಾಂಡ್ಯಾಕ್ ಕಾಯ್ಬಿ ಹೊಂವ್ದಿ ಸಾಂಗಿನಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಯೇಸು ಈ ಮಾತುಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು; ಸಾಮ್ಯವಿಲ್ಲದೆ ಒಂದನ್ನೂ ಹೇಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಯೇಸು ಇವುಗಳನ್ನೆಲ್ಲ ಸಾಮ್ಯಗಳ ಮೂಲಕ ಹೇಳಿದನು. ಆತನು ಉಪದೇಶಿಸುವಾಗಲೆಲ್ಲಾ ಸಾಮ್ಯಗಳನ್ನು ಉಪಯೋಗಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಯೇಸು ಇವೆಲ್ಲವನ್ನು ಜನಸಮೂಹದೊಂದಿಗೆ ಸಾಮ್ಯಗಳಲ್ಲಿಯೇ ಹೇಳಿದರು; ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಅಧ್ಯಾಯವನ್ನು ನೋಡಿ |