ಮತ್ತಾಯ 13:35 - ದೆವಾಚಿ ಖರಿ ಖಬರ್35 ತುಮ್ಚ್ಯಾಕ್ಡೆ ಬೊಲ್ತಾನಾ ಮಿಯಾ ಕಾನಿಯಾ ವಾಪರ್‍ತಾ. ಜಗ್ ರಚಲ್ಲ್ಯಾಕ್ನಾ ನಿಪುನ್ ಹೊತ್ತೆ ಸಗ್ಳೆ ಮಿಯಾ ತೆಂಕಾ ಸೊಡ್ಸುನ್ ಸಾಂಗ್ತಾ. ಮನುನ್ ಪ್ರವಾದ್ಯಾನಿ ಸಾಂಗಟಲ್ಲೆ ಖರೆ ಮನುನ್ ದಾಕ್ವುಸಾಟ್ನಿ ತೆನಿ ಅಶೆ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 “ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಹೀಗೆ - ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕಾದಿಯಿಂದ ಮರೆಯಾಗಿದ್ದವುಗಳನ್ನು ಹೊರಪಡಿಸುವೆನು ಎಂದು ಒಬ್ಬ ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಪ್ರವಾದಿ ಹೇಳಿದ್ದ ಈ ಮಾತು ಇದರಿಂದ ನೆರವೇರಿತು: “ನಾನು ಸಾಮ್ಯಗಳ ಮೂಲಕ ಉಪದೇಶಿಸುತ್ತೇನೆ. ಲೋಕ ಉಂಟಾದಂದಿನಿಂದ ಮರೆಯಾಗಿದ್ದ ಸಂಗತಿಗಳನ್ನು ನಾನು ಹೇಳುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.” ಅಧ್ಯಾಯವನ್ನು ನೋಡಿ |
ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ.