Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:36 - ದೆವಾಚಿ ಖರಿ ಖಬರ್

36 ಜೆಜು ಲೊಕಾಂಚ್ಯಾ ತಾಂಡ್ಯಾಕ್ ಸೊಡುನ್ ಭುತ್ತುರ್ ಘರಾತ್ ಗೆಲೊ. ತನ್ನಾ ತೆಚಿ ಶಿಸಾ ತೆಚೆಕ್ಡೆ ಯೆಲಿ. ಅನಿ,“ಶೆತಾತ್ಲ್ಯಾ ಕಳ್ಯಾಂಚ್ಯಾ ಕಾನಿಚೊ ಅರ್ತ್‍ ಅಮ್ಕಾ ಸಾಂಗ್.” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಯೇಸು ಜನರನ್ನು ಬಿಟ್ಟು ಮನೆಗೆ ಹೋದ ಮೇಲೆ ಆತನ ಶಿಷ್ಯರು ಬಂದು - ಹೊಲದಲ್ಲಿಯ ಹಣಜಿಯ ಸಾಮ್ಯದ ಅರ್ಥವನ್ನು ನಮಗೆ ಹೇಳು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:36
13 ತಿಳಿವುಗಳ ಹೋಲಿಕೆ  

ಥೈ ಜೆವಾನ್ ಕರಲ್ಲಿ ಸುಮಾರ್ ಚಾರ್ ಹಜಾರ್ ಲೊಕಾ ಹೊತ್ತಿ. ತೆಂಚೆ ಜೆವಾನ್ ಕರುನ್ ಹೊಲ್ಲ್ಯಾ ತನ್ನಾ ಜೆಜುನ್ ತೆಂಕಾ ಧಾಡುನ್ ದಿಲ್ಯಾನ್.


ಮಾನಾ ಜೆಜು ಲೊಕಾಕ್ನಿ ಸೊಡುನ್ ಘರಾತ್ ಗೆಲೊ. ತನ್ನಾ ಶಿಸಾನಿ ಜೆಜುಕ್ ತೆನಿ ಸಾಂಗಟಲ್ಲ್ಯಾ ಗೊಸ್ಟಿಯಾಂಚ್ಯಾ ವಿಶಯಾತ್ ಇಚಾರ್‍ಲ್ಯಾನಿ.


ಲೊಕಾಕ್ನಿ ಧಾಡುನ್ ಹೊಲ್ಲ್ಯಾ ಮಾನಾ, ಜೆಜುನ್ ಅಪ್ಲ್ಯಾ ಶಿಸಾಕ್ನಿ ಢೊನಿತ್ ಚಡುನ್ ತಿಕುಲ್ಲ್ಯಾ ದಂಡೆಕ್ ಬೆತ್ಸಾಯಿದಾ ಮನ್ತಲ್ಲ್ಯಾ ಗಾವಾಕ್ ಜಾವ್ಕ್ ಸಾಂಗ್ಲ್ಲ್ಯಾನ್,


ತನ್ನಾ ಜೆಜುನ್ ತೆಂಕಾ, “ಸರ್‍ಗಾಚ್ಯಾ ರಾಜಾಚ್ಯಾ ವಿಶಯಾತ್ ಹೊತ್ತ್ಯಾ ಘುಟಾಚಿ ಬುದ್ವಂತ್ಕಿ, ತುಮ್ಕಾ ಎವ್ಡಿಚ್ ದಿಲ್ಲಿ ಹಾಯ್, ತೆಂಕಾ ದಿಲ್ಲಿ ನಾ.


ತ್ಯಾಚ್ ದಿಸಿ ಜೆಜು ಘರಾತ್ನಾ ಭಾಯ್ರ್ ಗೆಲೊ ಅನಿ ಸಮುಂದರಾಚ್ಯಾ ದಂಡೆಕ್ ಜಾವ್ನ್ ಬಸ್ಲೊ.


ಜೆಜು ಥೈ ಘರಾತ್ ಪಾವಲ್ಲ್ಯಾ ತನ್ನಾ ದೊಗೆಬಿ ಕುಡ್ಡೆ ಜೆಜುಕ್ಡೆ ಯೆಲೆ. ಜೆಜುನ್ ತೆಂಕಾ, “ಮಿಯಾ ತುಮ್ಕಾ ದಿಸ್ಟ್ ದಿವ್ಕ್ ಹೊತಾ ಮನುನ್ ತುಮ್ಕಾ ವಿಶ್ವಾಸ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ “ಹೊಯ್ ಧನಿಯಾ,” ಮಟ್ಲ್ಯಾನಿ.


ಮಾನಾ ಜೆಜು ಲೊಕಾಕ್ನಿ ಧಾಡುನ್ ದಿವ್ನ್ ಢೊನಿತ್ ಚಡ್ಲೊ ಅನಿ ಮಗ್ದಾನ್ ಮನ್ತಲ್ಯಾ ಪ್ರಾಂತ್ಯಾಕ್ ಗೆಲೊ.


ಲೊಕಾಕ್ನಿ ಧಾಡ್ತಾನಾ ಜೆಜುನ್ ಶಿಸಾಕ್ನಿ ಢೊನಿತ್ ಚೆಡುಕ್ ಲಾವ್ಲ್ಯಾನ್. ಶಿಸಾ ಢೊನಿತ್ ಚಡ್ಲಿ ಅನಿ ತೆಂಕಾ ಫಿಡೆ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಧಾಡ್ಲ್ಯಾನ್.


ಕಾನಿ ನಸ್ತಾನಾ, ತೊ, ತೆಂಚ್ಯಾಕ್ಡೆ ಬೊಲಿನಸಿ, ಖರೆ, ಕಡೆಕ್ ಅಪ್ಲ್ಯಾ ಶಿಸಾಂಚ್ಯಾ ವಾಂಗ್ಡಾ ಎಕ್ಲೊಚ್ ರಾತಾನಾ ಕಾನಿಯಾಂಚೊ ಅರ್ತ್‍ ಸೊಡ್ಸುನ್ ಸಾಂಗಿ.


“ಆಯ್ಕಾ ತರ್, ಭ್ಹಿಂಯ್ ಸಿಪ್ತಲ್ಯಾಚ್ಯಾ ಕಾನಿಚೊ ಅರ್ತ್‍ ಕಾಯ್ ಮನುನ್ ಕಳ್ವುನ್ ಘೆವಾ.


ಎಕ್ ದಿಸ್ ರಾಚ್ಚೆ ಸಗ್ಳೆ ಜಾನಾ ನಿಜಲ್ಲ್ಯಾ ತನ್ನಾ ದುಸ್ಮಾನ್ ಯೆತಾ ಅನಿ ಘಂವಾಚ್ಯಾ ಮದ್ದಿ ಕಳ್ಯಾಂಚೆ ಭ್ಹಿಂಯ್ ಸಿಪ್ಡುನ್ ಜಾತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು