Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:53 - ದೆವಾಚಿ ಖರಿ ಖಬರ್

53 ಹ್ಯಾ ಸಗ್ಳ್ಯಾ ಕಾನಿಯಾ ಸಾಂಗುನ್ ಹೊಲ್ಲ್ಯಾ ತನ್ನಾ, ಜೆಜು ತೊ ಜಾಗೊ ಸೊಡುನ್

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಈ ಸಾಮತಿಗಳನ್ನು ಹೇಳಿಯಾದಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಯೇಸು ಈ ಸಾಮ್ಯಗಳನ್ನು ಮುಗಿಸಿದ ಮೇಲೆ ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಯೇಸು ಈ ಸಾಮ್ಯಗಳ ಮೂಲಕ ಬೋಧಿಸಿದ ನಂತರ ಅಲ್ಲಿಂದ ತನ್ನ ಸ್ವಂತ ಊರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:53
4 ತಿಳಿವುಗಳ ಹೋಲಿಕೆ  

ಜೆಜುನ್ ಹೆ ಸಗ್ಳೆ ಸಾಂಗುನ್ ಸರಲ್ಲ್ಯಾ ತನ್ನಾ ಲೊಕಾಂಚೆ ತಾಂಡೆ ತೆನಿ ಶಿಕ್ವುತಲಿ ರಿತ್ ಬಗುನ್ ಲೈ ಅಜಾಪ್ ಹೊಲೆ.


ಸುಮಾರ್ ವಿಶಯಾ ಸಾಂಗುಕ್ ಮನುನ್ ತೊ ಕಾನಿಯಾ ವಾಪ್ರಿ. ತನ್ನಾ ತೆನಿ, “ಎಗ್ದಾ ಎಕ್ ಶೆತ್ಕಾರಿ ಹೊತ್ತೊ ತೊ ಭ್ಹಿಂಯ್ ಸಿಪ್ಡುಕ್ ಗೆಲೊ.


ತನ್ನಾ ಜೆಜುನ್, “ತಸೆಮಟ್ಲ್ಯಾರ್, ತನ್ನಾ ಸರ್‍ಗಾಚ್ಯಾ ರಾಜಾತ್ ಹರಿ ಎಕ್ ಖಾಯ್ದೆ ಶಿಕ್ವುತಲೊ ಎಕ್ ಸಿಸ್ ಹೊತಾ ದೆವಾಚ್ಯಾ ರಾಜಾಚೆ ಮನುನ್ ಹೊತ್ತೆ ಸಾಮಾನಾ ಥವ್ತಲ್ಯಾ ಖೊಲಿತ್ನಾ ನ್ಹವಿ ಅನಿ ಜುನ್ನಿ ಸಾಮಾನಾ ಭಾಯ್ರ್ ಕಾಡ್ತಲ್ಯಾ ಘರಾಚ್ಯಾ ವ್ಹಡಿಲಾ ಸರ್‍ಕೊ,” ಮನುನ್ ಸಾಂಗಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು