ಮತ್ತಾಯ 13:55 - ದೆವಾಚಿ ಖರಿ ಖಬರ್55 ಹ್ಯೊ ಎಕ್ ಬಡಗಿಯಾಚೊ ಲೆಕ್ ನ್ಹಯ್ ಕಾಯ್? ಮರಿ ಹೆಚಿ ಬಾಯ್, ಅನಿ ಜಾಕೊಬ್, ಜುಜೆ, ಸಿಮಾವ್, ಅನಿ ಜುದಾಸ್ ಹೆಚಿ ಭಾವಾ ನ್ಹಯ್ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಇವನು ಆ ಬಡಗಿಯ ಮಗನಲ್ಲವೇ. ಇವನ ತಾಯಿ ಮರಿಯಳೆಂಬವಳಲ್ಲವೇ. ಯಾಕೋಬ ಯೋಸೇಫ ಸೀಮೋನ ಯೂದ ಇವರು ಇವನ ತಮ್ಮಂದಿರಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್55 ಇವನು ಕೇವಲ ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳು. ಯಾಕೋಬ, ಯೋಸೇಫ, ಸಿಮೋನ ಮತ್ತು ಯೂದ ಇವನ ಸಹೋದರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಈತನು ಬಡಗಿಯ ಪುತ್ರನಲ್ಲವೇ? ಮರಿಯಳೆಂಬುವಳು ಈತನ ತಾಯಿಯಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಎಂಬುವರು ಈತನ ತಮ್ಮಂದಿರಲ್ಲವೇ? ಅಧ್ಯಾಯವನ್ನು ನೋಡಿ |