Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:22 - ದೆವಾಚಿ ಖರಿ ಖಬರ್

22 ಲೊಕಾಕ್ನಿ ಧಾಡ್ತಾನಾ ಜೆಜುನ್ ಶಿಸಾಕ್ನಿ ಢೊನಿತ್ ಚೆಡುಕ್ ಲಾವ್ಲ್ಯಾನ್. ಶಿಸಾ ಢೊನಿತ್ ಚಡ್ಲಿ ಅನಿ ತೆಂಕಾ ಫಿಡೆ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಧಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇದಾದ ಮೇಲೆ ಯೇಸುಸ್ವಾಮಿ ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಹೋಗಬೇಕೆಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಯೇಸು ತನ್ನ ಶಿಷ್ಯರಿಗೆ, “ನಾನು ಈ ಜನರನ್ನು ಬೀಳ್ಕೊಟ್ಟು ಬರುತ್ತೇನೆ. ನೀವು ಈಗಲೇ ದೋಣಿ ಹತ್ತಿಕೊಂಡು ಸರೋವರದ ಆಚೆದಡಕ್ಕೆ ಹೋಗಿರಿ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಆಚೆದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:22
6 ತಿಳಿವುಗಳ ಹೋಲಿಕೆ  

ಮಾನಾ ಜೆಜು ಲೊಕಾಕ್ನಿ ಧಾಡುನ್ ದಿವ್ನ್ ಢೊನಿತ್ ಚಡ್ಲೊ ಅನಿ ಮಗ್ದಾನ್ ಮನ್ತಲ್ಯಾ ಪ್ರಾಂತ್ಯಾಕ್ ಗೆಲೊ.


ಜೆಜು ಲೊಕಾಂಚ್ಯಾ ತಾಂಡ್ಯಾಕ್ ಸೊಡುನ್ ಭುತ್ತುರ್ ಘರಾತ್ ಗೆಲೊ. ತನ್ನಾ ತೆಚಿ ಶಿಸಾ ತೆಚೆಕ್ಡೆ ಯೆಲಿ. ಅನಿ,“ಶೆತಾತ್ಲ್ಯಾ ಕಳ್ಯಾಂಚ್ಯಾ ಕಾನಿಚೊ ಅರ್ತ್‍ ಅಮ್ಕಾ ಸಾಂಗ್.” ಮನುನ್ ಇಚಾರ್‍ಲ್ಯಾನಿ.


ಜೆವಾನ್ ಕರಲ್ಲ್ಯಾ ಲೊಕಾತ್ನಿ ಸುಮಾರ್ ಪಾಚ್ ಹಜಾರ್ ಘೊಮನ್ಸಾಚ್ ಹೊತ್ತಿ. ಬಾಯ್ಕೊಮನ್ಸಾ ಅನಿ ಪೊರಾ ಕವ್ಡಿ ಹೊತ್ತಿ ಮನುನ್ ಮೆಜಲ್ಲೆ ನತ್ತೆ.


ಸಿಲಾಸ್, ತಿಮೊಥಿ ಅನಿ ಪಾವ್ಲು ಮೆಸೆದೊನಿಯಾತ್ನಾ ಯೆಲೆ, ಪಾವ್ಲುನ್ ಅಪ್ಲೊ ಯೆಳ್ ಸಗ್ಳೊ ತ್ಯಾ ಲೊಕಾಕ್ನಿ ದೆವಾಚಿ ಖಬರ್ ಕಳ್ವುನ್ ದಿಲ್ಯಾನ್, ಅನಿ ಜೆಜುಚ್ ಕ್ರಿಸ್ತ್ ಮನುನ್ ಜುದೆವಾಂಚ್ಯಾ ಮದ್ದಿ ಸಾಕ್ಷಿ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು