ಮತ್ತಾಯ 14:28 - ದೆವಾಚಿ ಖರಿ ಖಬರ್28 ತನ್ನಾ ಪೆದ್ರುನ್,“ಧನಿಯಾ, ಖರೆಚ್ ತಿಯಾ ಹೊಯ್ ಹೊಲ್ಯಾರ್ ಪಾನಿಯಾ ವೈನಾ ಚಲುನ್ ತುಜೆಕ್ಡೆ ಯೆ ಮನುನ್ ಮಾಕಾ ಬಲ್ವು!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಗ ಪೇತ್ರನು, “ಸ್ವಾಮೀ, ನೀವೇ ಆದರೆ ನಾನೂ ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರುವಂತೆ ಆಜ್ಞಾಪಿಸಿ,” ಎಂದನು. ಯೇಸು, “ಬಾ” ಎಂದು ಕರೆಯಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅದಕ್ಕೆ ಪೇತ್ರನು - ಸ್ವಾಮೀ, ನೀನೇಯಾದರೆ ನನಗೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವದಕ್ಕೆ ಅಪ್ಪಣೆಕೊಡು ಅನ್ನಲು ಆತನು - ಬಾ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಪೇತ್ರನು, “ಪ್ರಭುವೇ, ನಿಜವಾಗಿಯೂ ನೀನೇ ಆಗಿದ್ದರೆ, ನೀರಿನ ಮೇಲೆ ನಡೆದುಕೊಂಡು ನಿನ್ನ ಬಳಿಗೆ ಬರಲು ನನಗೆ ಆಜ್ಞಾಪಿಸು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಪೇತ್ರನು ಯೇಸುವಿಗೆ, “ಸ್ವಾಮೀ, ನೀವೇ ಆಗಿದ್ದರೆ, ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರಲು ನನಗೆ ಅಪ್ಪಣೆಕೊಡಿರಿ,” ಎಂದನು. ಅಧ್ಯಾಯವನ್ನು ನೋಡಿ |