Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:4 - ದೆವಾಚಿ ಖರಿ ಖಬರ್

4 ಎಕ್ ಉಲ್ಲೆಂದಾ ಜುವಾಂವ್ ಬಾವ್ತಿಸ್ ಹೆರೊದಾಕ್, “ತಿಯಾ ಹೆರೊದಿಯಾಸಾಕ್ಡೆ ನಗಿನ್ ಹೊತಲೆ ಖಾಯ್ದ್ಯಾಚ್ಯಾ ವಿರೊದ್ ಹಾಯ್”. ಮನುನ್ ಸಾಂಗುಕ್ ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ ಆತನು, ‘ನಿನ್ನ ಸಹೋದರನ ಧರ್ಮಪತ್ನಿಯನ್ನು ನೀನು ಇಟ್ಟುಕೊಂಡಿರುವುದು ಅಕ್ರಮ,” ಎಂದು ಹೆರೋದನಿಗೆ ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೋಹಾನನು ಹೆರೋದನಿಗೆ - ನೀನು ಇವಳನ್ನು ಇಟ್ಟುಕೊಂಡಿರುವದು ಧರ್ಮವಲ್ಲವೆಂದು ಹೇಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಹಾನನು ಹೆರೋದನಿಗೆ, “ಹೆರೋದ್ಯಳನ್ನು ನೀನು ಇಟ್ಟುಕೊಂಡಿರುವುದು ಸರಿಯಲ್ಲ” ಎಂದು ಹೇಳುತ್ತಿದ್ದುದೇ ಈ ಸೆರೆವಾಸಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಯೋಹಾನನು, “ನೀನು ಅವಳನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಅವನಿಗೆ ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:4
12 ತಿಳಿವುಗಳ ಹೋಲಿಕೆ  

ಜುವಾಂವ್ ಹೆರೊದಾಕ್ “ತಿಯಾ ತುಜ್ಯಾ ಭಾವಾಚ್ಯಾ ಬಾಯ್ಕೊಕ್ ಲಗಿನ್ ಕರುನ್ ಘೆವ್ನ್ ಥವ್ನ್ ಘೆಟಲ್ಲೆ ಖಾಯ್ದ್ಯಾ ಪರ್‍ಕಾರ್ ಸಮಾ ನ್ಹಯ್!” ಮನುನ್ ಸಾಂಗುಕ್ ಲಾಗಲ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು