ಮತ್ತಾಯ 15:10 - ದೆವಾಚಿ ಖರಿ ಖಬರ್10 ತನ್ನಾ ಜೆಜುನ್ ಲೊಕಾಂಚ್ಯಾ ತಾಂಡ್ಯಾಕ್ ಅಪ್ನಾಕ್ಡೆ ಬಲ್ವುಲ್ಯಾನ್. ಅನಿ “ಆಯ್ಕಾ ಅನಿ ಕಳ್ವುನ್ ಘೆವಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅನಂತರ ಯೇಸುಸ್ವಾಮಿ ಜನರನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ಕೇಳಿ ಚೆನ್ನಾಗಿ ತಿಳಿದುಕೊಳ್ಳಿರಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಮೇಲೆ ಯೇಸು ಜನರ ಗುಂಪನ್ನು ಹತ್ತರಕ್ಕೆ ಕರೆದು ಅವರಿಗೆ - ಕಿವಿಗೊಟ್ಟು ಕೇಳಿರಿ, ತಿಳುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೇಸು ಜನರನ್ನು ತನ್ನ ಬಳಿಗೆ ಕರೆದು, “ನಾನು ಹೇಳುವುದನ್ನು ಆಲಿಸಿರಿ ಮತ್ತು ಅರ್ಥಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೇಸು ಜನಸಮೂಹವನ್ನು ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿ |